32 C
Mysore
Monday, March 30, 2020
Home All News ವಿರಕ್ತಮಠಕ್ಕೆಮಹಿಳಾ ಉತ್ತರಾಧಿಕಾರಿ…ಇತಿಹಾಸದಲ್ಲೇ ಮೊದಲು ಎಂಬ ಹೆಗ್ಗಳಿಕೆ…

ವಿರಕ್ತಮಠಕ್ಕೆಮಹಿಳಾ ಉತ್ತರಾಧಿಕಾರಿ…ಇತಿಹಾಸದಲ್ಲೇ ಮೊದಲು ಎಂಬ ಹೆಗ್ಗಳಿಕೆ…

ಮೊಟ್ಟ ಮೊದಲ ಬಾರಿಗೆ ವಿರಕ್ತಪೀಠಕ್ಕೆ ಉತ್ತರಾಧಿಕಾರಿಯಾಗಿ ಮಹಿಳಾ ಸ್ವಾಮೀಜಿ ನೇಮಕವಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮರೇಗುದ್ದಿ ಮಹಾಂತ ಮಠಕ್ಕೆ ಉತ್ತರಾಧಿಕಾರಿ ನೇಮಕವಾಗಿದ್ದಾರೆ.
ವಿಷೇಶ ಕಾರ್ಯಕ್ರಮ ಬಾಗಲಕೋಟೆ ಜಿಲ್ಲೆಯ ಮರೇಗುದ್ದಿ ಗ್ರಾಮದಲ್ಲಿ ನಡೆದಿದೆ. ಗ್ರಾಮ‌ ಮಹಾಂತ ಮಠದ ಗುರು ಮಹಾಂತ ಸ್ವಾಮೀಜಿಗಳಿಗೆ ಇಂದು ಷಷ್ಠಬ್ದಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಚ್ಚರಿಯ ಸಂಗತಿ ಎಂಬಂತೆ ೧೨ ನೇ ಶತಮಾನದಲ್ಲಿ ಮಹಿಳೆಗೆ ಸ್ಥಾನಮಾನ ನೀಡಿದ ಬಸವಣ್ಣನವರ ಆಶಯದಂತೆ ಇಂದು ಮಹಾಂತಮಠದ ಗುರು ಮಹಾಂತ ಸ್ವಾಮೀಜಿಗಳ ಉತ್ತರಾಧಿಕಾರಿಯನ್ನಾಗಿ ಪೂಜ್ಯ ನೀಲಮ್ಮ ತಾಯಿಯವರನ್ನು ಹಿರಿಯ ಸ್ವಾಮೀಜಿಗಳ ಸಮ್ಮುಖದಲ್ಲಿ ನೇಮಕ ಮಾಡಲಾಯಿತು. ಈ ಮೂಲಕ ನೀಲಮ್ಮ ತಾಯಿ ಅವರಿಗೆ ನೀಲವಿಜಯ ಮಹಾಂತಮ್ಮ ಸ್ವಾಮಿಗಳೆಂದು ನಾಮಕರಣ ಮಾಡಲಾಯಿತು. ಈ ಮೂಲಕ ನಾಡ ಇತಿಹಾಸದಲ್ಲೇ ವಿರಕ್ತ ಪೀಠವೊಂದಕ್ಕೆ ಮೊಟ್ಟ ಮೊದಲ ಬಾರಿಗೆ ಮಹಿಳಾ ಸ್ವಾಮೀಜಿಗಳ ನೇಮಕ ಮಾಡಿದ್ದು ವಿಶೇಷವಾಗಿತ್ತು.ಮತ್ತೊಂದೆಡೆ ಬೆಳಿಗ್ಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಇಲಕಲ್ ಗುರು ಮಹಾಂತ ಶ್ರೀಗಳು ನೀಲಮ್ಮ ತಾಯಿಗೆ ದೀಕ್ಷೆ ನೀಡಿದ್ರು. ಉತ್ತರಾಧಿಕಾರಿ ನೇಮಕ ಸಹಿತ ಷಷ್ಠಬ್ಧಿ ಕಾರ್ಯಕ್ರಮಕ್ಕೆ ನಾಡಿನ ಭಕ್ತರು ಸಾಕ್ಷಿಯಾಗಿದ್ದಾರೆ.ಉತ್ತರಾಧಿಕಾರಿಯನ್ನ ಭಕ್ತರು ಹುತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮೈಸೂರು ಲಾಕ್ ಡೌನ್…ಮನೆಗೇ ಬರುತ್ತೆ ಕಡಿಮೆ ದರದ ಪ್ರಾವಿಷನ್…ಯೋಜನೆ ತಂದ್ರು ಶಾಸಕ ರಾಮದಾಸ್…

ಕೊರೊನಾ ವೈರಸ್ ನಿಂದ ಘೋಷಿಸಿದ ಲಾಕ್ ಡೌನ್ ಸಖತ್‌ಎಫೆಕ್ಟ್ ಆಗಿದೆ.ಮನೆಯಿಂದ ಹೊರಗೆ ಬರಬಾರದೆಂಬ ನಿಯಮ ಕೆಲವರಿಗಂತೂ ಸಂಕಷ್ಟ ತಂದಿದೆ.ದಿನಸಿ ಸಾಮಾನು ತರಲೂ ಕಷ್ಟವಾಗುತ್ತಿದೆ.ಹೊರಗೆ ಬಂದರೆ ಪೊಲೀಸರ ಕರೊನಾ ಹೆದರಿಕೆ ಮನೆಯಲ್ಲಿದ್ದರೆ...

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ...

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ...

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ...

Recent Comments