32 C
Mysore
Monday, March 30, 2020
Home All News ಕಾಮಣ್ಣನ ದಹನ, ತಪ್ಪಿದ ಭಾರಿ ದುರಂತ

ಕಾಮಣ್ಣನ ದಹನ, ತಪ್ಪಿದ ಭಾರಿ ದುರಂತ

ಹೋಳಿ ಹುಣ್ಣಿಮೆ ಆಚರಣೆ ವೇಳೆ ಭಾರಿ ಅನಾಹುತವೊಂದು ತಪ್ಪಿದೆ. ಕಾಮಣ್ಣನ ದಹನದ ವೇಳೆ ಯುವಕರ ಮೇಲೆ ಬೆಂಕಿ‌ ಹಚ್ಚಿದ್ದ ಕಾಮಣ್ಣನ ಮೂರ್ತಿ ಉರುಳಿ ಬಿದ್ದಿದೆ.

ಹುಬ್ಬಳ್ಳಿಯ ಮ್ಯಾದರ ಓಣಿಯಲ್ಲಿ ಘಟನೆ ನಡೆದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಕಾಮಣ್ಣನ ದಹನದ ವೇಳೆ ಕೇಲವರು ಮೂರ್ತಿಯ ತಳಭಾಗವನ್ನ ಎಳೆದಿದ್ದಾರೆ.ಪರಿಣಾಮ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದ ಮೂರ್ತಿ ಯುವಕರ ಮೇಲೆ ಬಿದ್ದಿದೆ.ಹೊತ್ತಿ ಉರಿಯುತ್ತಿದ್ದ ಕಾಮಣ್ಣನ ಮೂರ್ತಿ ಬಿಳುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮೈಸೂರು ಲಾಕ್ ಡೌನ್…ಮನೆಗೇ ಬರುತ್ತೆ ಕಡಿಮೆ ದರದ ಪ್ರಾವಿಷನ್…ಯೋಜನೆ ತಂದ್ರು ಶಾಸಕ ರಾಮದಾಸ್…

ಕೊರೊನಾ ವೈರಸ್ ನಿಂದ ಘೋಷಿಸಿದ ಲಾಕ್ ಡೌನ್ ಸಖತ್‌ಎಫೆಕ್ಟ್ ಆಗಿದೆ.ಮನೆಯಿಂದ ಹೊರಗೆ ಬರಬಾರದೆಂಬ ನಿಯಮ ಕೆಲವರಿಗಂತೂ ಸಂಕಷ್ಟ ತಂದಿದೆ.ದಿನಸಿ ಸಾಮಾನು ತರಲೂ ಕಷ್ಟವಾಗುತ್ತಿದೆ.ಹೊರಗೆ ಬಂದರೆ ಪೊಲೀಸರ ಕರೊನಾ ಹೆದರಿಕೆ ಮನೆಯಲ್ಲಿದ್ದರೆ...

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ...

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ...

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ...

Recent Comments