32 C
Mysore
Thursday, June 4, 2020
Home All News ಎಸಿಬಿ ಬಲೆಗೆ ಪಿಡಿಓ…ಆಶ್ರಯ ಯೋಜನೆ ಹಣ ಬಿಡುಗಡೆಗೆ ಲಂಚ ಪಡೆಯುವಾಗ ಲಾಕ್...

ಎಸಿಬಿ ಬಲೆಗೆ ಪಿಡಿಓ…ಆಶ್ರಯ ಯೋಜನೆ ಹಣ ಬಿಡುಗಡೆಗೆ ಲಂಚ ಪಡೆಯುವಾಗ ಲಾಕ್…

ಆಶ್ರಯ ಯೋಜನೆ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಪಿಡಿಓ ಎಸಿಬಿ ಬಲೆಗೆ ಬಿದ್ದಿದ್ದಾನೆ.ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಡವಾಡ ಗ್ರಾಮ ಪಂಚಾಯತ್ ಪಿಡಿಓ ಟ್ರ್ಯಾಪ್ ಆಗಿದ್ದಾನೆ.
ರಾಘವೇಂದ್ರ ಹೆಗಡೆ ಬಲೆಗೆ ಬಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ.
ಆಶ್ರಯ ಯೋಜನೆಯ ಹಣ ಬಿಡುಗಡೆಗೆ
ಸೌಮ್ಯ ಕಲ್ಗುಟ್ಕರ್ ಎಂಬುವವರಿಂದ 5 ಸಾವಿರ ಬೇಡಿಕೆ ಇಟ್ಟಿದ್ದ.ಇದರಿಂದ ಬೇಸತ್ತಿದ್ದ ಸೌಮ್ಯ ಕಲ್ಗುಟ್ಕರ್ ಎಸಿಬಿ ಗೆ ದೂರು ಕೊಟ್ಟಿದ್ದರು.
ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು
ಹಣ ಪಡೆಯುತ್ತಿದ್ದ ವೇಳೆ ರಾಘವೇಂದ್ರ ಸಿಕ್ಕಿಬಿದ್ದಿದ್ದಾನೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments