32 C
Mysore
Monday, March 30, 2020
Home All News ಜನಕ್ಕೆ ಕೊರೊನಾ ವೈರಸ್ ಸೀರಿಯೆಸ್ನೆಸ್ ಇನ್ನೂ ಗೊತ್ತಾಗಿಲ್ಲ…ಸಚಿವ ಸೋಮಣ್ಣ…

ಜನಕ್ಕೆ ಕೊರೊನಾ ವೈರಸ್ ಸೀರಿಯೆಸ್ನೆಸ್ ಇನ್ನೂ ಗೊತ್ತಾಗಿಲ್ಲ…ಸಚಿವ ಸೋಮಣ್ಣ…

ಕೊರೊನಾ ವೈರಸ್ ನ ಗಂಭೀರತೆ ಮೈಸೂರ ಜನತೆಗೆ ಇನ್ನೂ ಅರ್ಥವಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.ನಿನ್ನೆಯಷ್ಟೆ ಇದೇ ವಿಚಾರವಾಗಿ ಮೈಸೂರು ಜಿಲ್ಲಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದರು.ಇದರ ಬೆನ್ನ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಹ ಅಸಮಾಧಾನ

ವ್ಯಕ್ತಪಡಿಸಿದ್ದಾರೆ.
ಕೊರೋನ ಕುರಿತಾಗಿ ಜನರು ಇನ್ನೂ ಎಚ್ಚೆತ್ತುಕೊಂಡಿಲ್ಲವೆಂದು ಟೀಕಿಸಿದ್ದಾರೆ.
ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನ ಗಮನಿಸಿದ ಸೋಮಣ್ಣ
ಇಲ್ಲಿ ಇನ್ನು ಜನರಿಗೆ ಕೊರೋನಾ ವೈರಸ್ ಸಿರಿಯಸ್ನೆಸ್ ಅರ್ಥವಾಗಿರೋ ರೀತಿ ಕಾಣ್ತಿಲ್ಲ ಎಂದರು.
ಸರ್ಕಾರ ಜಿಲ್ಲಾಡಳಿತ ಎಲ್ಲವೂ ಜನರ ಸುರಕ್ಷತೆಗೆ ನಿಂತಿವೆ.
ಆದ್ರೆ ಜನರು ಇದನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ.ಮಾಸ್ಕ್ ಧರಿಸದ ಬಗ್ಗೆ ಹಾಗೂ ಮುನ್ನೆಚ್ಚರಿಕೆಯ ಕ್ರಮಗಳನ್ನ ಅನುಸರಿಸದ ಬಗ್ಗೆ ಬೇಸರ ಪ್ರದರ್ಶಿಸಿದ ಸೋಮಣ್ಣ
ಇನ್ನಾದರೂ ಜನರು ಕೊರೋನಾ ಬಗ್ಗೆ ಎಚ್ಚರದಿಂದ ಇರಬೇಕಾಗುತ್ತದೆ ಎಂದಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮೈಸೂರು ಲಾಕ್ ಡೌನ್…ಮನೆಗೇ ಬರುತ್ತೆ ಕಡಿಮೆ ದರದ ಪ್ರಾವಿಷನ್…ಯೋಜನೆ ತಂದ್ರು ಶಾಸಕ ರಾಮದಾಸ್…

ಕೊರೊನಾ ವೈರಸ್ ನಿಂದ ಘೋಷಿಸಿದ ಲಾಕ್ ಡೌನ್ ಸಖತ್‌ಎಫೆಕ್ಟ್ ಆಗಿದೆ.ಮನೆಯಿಂದ ಹೊರಗೆ ಬರಬಾರದೆಂಬ ನಿಯಮ ಕೆಲವರಿಗಂತೂ ಸಂಕಷ್ಟ ತಂದಿದೆ.ದಿನಸಿ ಸಾಮಾನು ತರಲೂ ಕಷ್ಟವಾಗುತ್ತಿದೆ.ಹೊರಗೆ ಬಂದರೆ ಪೊಲೀಸರ ಕರೊನಾ ಹೆದರಿಕೆ ಮನೆಯಲ್ಲಿದ್ದರೆ...

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ...

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ...

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ...

Recent Comments