32 C
Mysore
Thursday, June 4, 2020
Home All News ಎಸಿಬಿ ಬಲೆಗೆ ಗ್ರಾಮಲೆಕ್ಕಾಧಿಕಾರಿ…

ಎಸಿಬಿ ಬಲೆಗೆ ಗ್ರಾಮಲೆಕ್ಕಾಧಿಕಾರಿ…

ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾನೆ.ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ಘಟನೆ ನಡೆದಿದೆ.
ತಾಲೂಕಿನ ದಾಸಲಕುಂಟೆ ವೃತ್ತದ ಗ್ರಾಮಲೆಕ್ಕಿಗ ಚನ್ನೇಗೌಡ ಎಸಿಬಿ ಬಲೆಗೆ ಬಿದ್ದ ಲಂಚಬಾಕ.ದಾಸಲಕುಂಟೆ ಮಂಜುನಾಥ್ ಎಂಬುವವರಿಗೆ ಹಣದ ಬೇಡಿಕೆ ಇಟ್ಟಿದ್ದ ಗ್ರಾಮಲೆಕ್ಕಾಧಿಕಾರಿ.
ಪೋನ್ ಮೂಲಕ ಹಣದ ಬೇಡಿಕೆ ಇಟ್ಟಿದ್ದ ಚೆನ್ನೇಗೌಡ.ದೂರು ಸ್ವೀಕರಿಸಿದ್ದ ಎಸಿಬಿ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ.
ಹಣ ಪಡೆಯುತ್ತಿದ್ದ ಗ್ರಾಮ ಲೆಕ್ಕಿಗ ಚನ್ನೇಗೌಡನನ್ನ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments