32 C
Mysore
Monday, March 30, 2020
Home All News ಕೊರೊನಾ ವೈರಸ್ ನ ಹಗುರವಾಗಿ ಪರಿಗಣಿಸಬೇಡಿ…ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಎಚ್ಚರಿಕೆ…

ಕೊರೊನಾ ವೈರಸ್ ನ ಹಗುರವಾಗಿ ಪರಿಗಣಿಸಬೇಡಿ…ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಎಚ್ಚರಿಕೆ…

ಕೊರೊನಾ ವೈರಸ್ ವಿಚಾರದಲ್ಲಿ ಗಂಭೀರವಾಗಿ ಪರಿಗಣಿಸದ ಸಾರ್ವಜನಿಕರ ಬಗ್ಗೆ ಜಿಲ್ಲಾಧಿಕಾರಿ‌ ಅಭಿರಾಮ್.ಜಿ.ಶಂಕರ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದೊಂದು ಎರ್ಮಜೆನ್ಸಿ ಸಮಯ.ಇಂತಹ ಸಮಯದಲ್ಲಿ ತಮಾಷೆ, ಹಾಗೂ ಲೇವಡಿ ಮಾಡಬೇಡಿ.
ಪರಿಸ್ಥಿತಿ ವಿಕೋಪಕ್ಕೆ‌ ಹೋದರೆ ನಾವು ಏನು ಮಾಡಲು‌ ಸಾಧ್ಯವಾಗೋಲ್ಲ.ಎಲ್ಲರೂ ಮನೆಯಲ್ಲಿ ಇರಿ.
ಈ ಕಾನೂನು‌ ಮಾಡಿರೋದು ನಿಮ್ಮ ಆರೋಗ್ಯಕ್ಕಾಗಿ.
ನಿಮಗೆ ಅಥವ ನಿಮ್ಮಿಂದ ಇನ್ನೊಬ್ಬರಿಗೆ ಹರಡದಂತೆ ನೋಡಿಕೊಳ್ಳುವುದುಬಿದರ ಉದ್ದೇಶ.
ಆದರೆ ಇದನ್ನ ಸಹಜವಾಗಿ ತೆಗದುಕೊಳ್ಳುತ್ತಿದ್ದಾರೆ.ಹಾಗೇನಾದ್ರೂ ಕಂಡು ಬಂದರೆ ಕೇಸು ದಾಖಲಿಸುತ್ತೇವೆ.ಕೊರೊನಾ ವೈರಸ್ ಬಗ್ಗೆ ಸೀರಿಯಸ್ ಆಗಿ ಪರಿಗಣಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ...

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ...

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ...

ಕೊರೊನಾ ಪಾಸಿಟಿವ್‌ ೧೨ ಕ್ಕೆ ಏರಿಕೆ…ಆತಂಕವೂ ಹೆಚ್ಚಾಗುತ್ತಿದೆ…

ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪಟ್ಟಿ ಬೆಳೆಯುತ್ತಿದೆ.ಒಂದು ವಾರದ ಅಂತರದಲ್ಲಿ ೯ ಮಂದಿ ಸೋಂಕಿತರು ಪಟ್ಟಿಗೆ ಸೇರಿದ್ದಾರೆ. ಜೊತೆಗೆ ಕ್ವಾರೆಂಟೈನ್ ಗೆ ಒಳಗಾದವರ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ.ಸೋಂಕಿತರ...

Recent Comments