32 C
Mysore
Monday, March 30, 2020
Home All News ಲಾಕ್ ಡೌನ್ ಎಫೆಕ್ಟ್…ಮಾರಾಟಕ್ಕೆ ತಂದ ಹೂವನ್ನ ರಸ್ತೆಗೆ ಚೆಲ್ಲಿ‌ ಆಕ್ರೋಷ…

ಲಾಕ್ ಡೌನ್ ಎಫೆಕ್ಟ್…ಮಾರಾಟಕ್ಕೆ ತಂದ ಹೂವನ್ನ ರಸ್ತೆಗೆ ಚೆಲ್ಲಿ‌ ಆಕ್ರೋಷ…

ಕೊರೊನಾ ವೈರಸ್ ನಿರ್ಮೂಲನೆಗಾಗಿ ಸರ್ಕಾರ ತೆಗೆದುಕೊಂಡ ಲಾಕ್ ಡೌನ್ ನಿರ್ಣಯ ಹೂ ಮಾರಾಟಗಾರರ ಮೇಲೆ ಪರಿಣಾಮ ಬೀರಿದೆ.ನಾಳೆ ಯುಗಾದಿ ಹಿನ್ನಲೆ ಭರ್ಜರಿ ಮಾರಾಟವಾಗುವ ಗುರಿ ಇಟ್ಟುಕೊಂಡು ರೈತರು ಮಾರುಕಟ್ಟೆಗೆ ಬಂದರೆ

ಗ್ರಾಹಕರೇ ಇಲ್ಲದಂತಾಗಿ ಪೇಚಾಡಿದರು.ಬೆಲೆ ಕೈಗೆ ಎಟುಕದ ಹಿನ್ನಲೆ ತಂದ ಹೂವುಗಳನ್ನ ಮೈಸೂರು ಸಯ್ಯಾಜಿರಾವ್ ರಸ್ತೆಗೆಚೆಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.ಅಸಲಿಗೂ ಕೈ ಕಚ್ಚಿದ ಪರಿಣಾಮ ಇಂತಹ ನಿರ್ಧಾರಕ್ಕೆ ಬಂದರು.ಜಿಲ್ಲಾಡಳಿತದ ಮೇಲೆ ಮುನಿಸಿತ್ತೋ ಇಲ್ಲವೋ ಗೊತ್ತಿಲ್ಲ ಆದರೆ ಕೊರೊನಾ ಮೇಲೆ ಹಿಡಿ ಶಾಪ‌ ಹಾಕಿ ಜಾಗ ಖಾಲಿ ಮಾಡಿದರು.

ರಸ್ತೆಗೆ ಚೆಲ್ಲಿದ ಹೂವನ್ನ

ಸಾರ್ವಜನಿಕರು ಮುಗಿಬಿದ್ದು ಬ್ಯಾಗ್ ಗಳಿಗೆ ತುಂಬಿಕೊಂಡು ಹೋದರು.ಒಟ್ಟಾರೆ ಕೊರೊನಾ ವೈರಸ್ ರೈತರನ್ನ ಕಂಗೆಡಿಸಿದ್ದಂತೂ ನಿಜ…

LEAVE A REPLY

Please enter your comment!
Please enter your name here

- Advertisment -

Most Popular

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ...

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ...

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ...

ಕೊರೊನಾ ಪಾಸಿಟಿವ್‌ ೧೨ ಕ್ಕೆ ಏರಿಕೆ…ಆತಂಕವೂ ಹೆಚ್ಚಾಗುತ್ತಿದೆ…

ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪಟ್ಟಿ ಬೆಳೆಯುತ್ತಿದೆ.ಒಂದು ವಾರದ ಅಂತರದಲ್ಲಿ ೯ ಮಂದಿ ಸೋಂಕಿತರು ಪಟ್ಟಿಗೆ ಸೇರಿದ್ದಾರೆ. ಜೊತೆಗೆ ಕ್ವಾರೆಂಟೈನ್ ಗೆ ಒಳಗಾದವರ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ.ಸೋಂಕಿತರ...

Recent Comments