32 C
Mysore
Thursday, June 4, 2020
Home All News ಕೊರೊನಾ ಹರಡುವ ಭೀತಿ…ಯುಗಾದಿ ಪುಣ್ಯ ಸ್ನಾನಕ್ಕೆ ಬ್ರೇಕ್‌…

ಕೊರೊನಾ ಹರಡುವ ಭೀತಿ…ಯುಗಾದಿ ಪುಣ್ಯ ಸ್ನಾನಕ್ಕೆ ಬ್ರೇಕ್‌…

ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.ಲಾಕ್ ಡೌನ್ ಘೋಷಣೆ ಮಾಡಲಾಗಿದೆ.ಜನಸಂದಣಿ ಸೇರಬಾರದೆಂಬ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.ಇದೇ ಹಿನ್ನಲೆ ಪುಣ್ಯಕ್ಷೇತ್ರಗಳ ನದಿಗಳಲ್ಲಿ

ಪುಣ್ಯಸ್ನಾನಕ್ಕೂ ಕಡಿವಾಣ ಹಾಕಲಾಗಿದೆ.ಟಿ.ನರಸೀಪುರದ ತ್ರಿವೇಣಿ ಸಂಗಮಕ್ಕೆ ಯಾರು ಇಳಿಯದಂತೆ ಆದೇಶ ಮಾಡಲಾಗಿದೆ.ನದಿ ಬಳಿ ಪೊಲೀಸ್ ಬಂದೋಬಸ್ಥ್ ಏರ್ಪಡಿಸಲಾಗಿತ್ತು.
ಯುಗಾದಿ ದಿನ ಇಲ್ಲಿ ಸ್ನಾನ ಮಾಡಿದ್ರೆ ಒಳಿತಾಗುತ್ತೆ ಎಂಬ ನಂಬಿಕೆ ಇರುವುದರಿಂದ ಸಾವಿರಾರು ಮಂದಿ ನದಿಗೆ ಇಳಿಯುವ ಪದ್ದತಿ‌ ಇತ್ತು.ಇದೀಗಾ ನದಿಯ ಬಳಿ ಯಾರು ಸುಳಿಯದಂತೆ ಕಟ್ಟೆಚ್ಚರ ವಹಿಸಲಾಗಿದೆ.ನದಿ ಪಾತ್ರದಲ್ಲಿ‌ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಪುಣ್ಯಸ್ನಾನದಲ್ಲಿ ಮಿಂದೇಳುತ್ತಿದ್ದ ಭಕ್ತರಿಗೆ ಕೊರೊನಾ ವೈರಸ್ ನಿರಾಸೆ ತಂದಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments