32 C
Mysore
Thursday, June 4, 2020
Home All News ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ ಎಂದು ಮನವಿ ಮಾಡಿದ್ದಾರೆ.ಕೊರೊನಾದಿಂದಾಗಿ ಮೈಸೂರಿನಲ್ಲಿ ಮರಣ ಮೃದಂಗ ಆಗೋದನ್ನ ತಪ್ಪಿಸಿ.ಮೈಸೂರಿನಲ್ಲಿ ಕೊರೊನಾ ನರ್ತನ ಮಾಡುತ್ತಿದೆ.ಪಕ್ಕದ ನಂಜನಗೂಡಿನಲ್ಲಿ ಕೊರೊನಾದಿಂದಾಗಿ ನರಕ ಸದೃಶ್ಯ ಉಂಟಾಗಿದೆ.ಆದರೆ ಕೆಲವು ಇಲಾಖೆ ಅಧಿಕಾರಿಗಳು ನಮಗೆ ಸಂಬಂಧವೇ ಇಲ್ಲವೇನೋ ಎಂಬಂತೆ ಕುಳಿತಿದ್ದಾರೆ.ಕೆಲ ಅಧಿಕಾರಿಗಳು ಬೇಜಬ್ದಾರಿಯಿಂದ ವರ್ತಿಸುತ್ತಿದ್ದಾರೆ.ಹೀಗೇ ಮುಂದುವರೆದರೆ ಮೈಸೂರು ಕೊರೊನಾ ಸಾವಿನ ಸಂಖ್ಯೆಯಲ್ಲು ಮುಂಚೂಣಿಯಲ್ಲಿ ಬರಬಹುದು.ಈ ಕೂಡಲೆ ಅಸಮರ್ಥರನ್ನ ವರ್ಗಾವಣೆ ಮಾಡಿ.
ಸಮರ್ಥ ಅಧಿಕಾರಿಗಳನ್ನ ಮೈಸೂರಿಗೆ ನೇಮಿಸಿ ಹಾಗೇಯೇ ಒಂದು ತಂಡ ರಚಿಸಿ.ಆ ಮೂಲಕ ಕೊರೊನಾ ಮಹಾಮಾರಿಯನ್ನ ಹಿಡಿತಕ್ಕೆ ತನ್ನಿ ಎಂದು ಮನವಿ ಮಾಡಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments