32 C
Mysore
Thursday, June 4, 2020
Home All News ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ ಇಲ್ಲಿನ ಜನಗಳ ನಿದ್ದೆ ಕೆಡಿಸಿದೆ.ಕೊರೊನಾ ವೈರಸ್ ಭೀತಿಯ ನಡುವೆ ಹಾವಿನ ಭೀತಿ ಎದುರಾಗಿದೆ.ಕಳೆದ ರಾತ್ರಿ ಅಫ್ಸರ್ ಎಂಬುವರ ಮನೆಯಲ್ಲಿ ಎರಡು ಹಾವುಗಳು ಪ್ರತ್ಯಕ್ಷವಾಗಿದೆ.ಕೊರೊನಾ ವೈರಸ್ ಭೀತಿಯಂದ ಮನೆಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ ಇವರಿಗೆ ಆದರೆ ಮನೆಯೊಳಗೆ ಇದ್ದರೆ ಹಾವುಗಳ ಕಾಟ ಎದುರಾಗಿದೆ.ಇಡೀ ರಾತ್ರಿ ಜಾಗರಣೆ ಮಾಡಿದ ಅಫ್ಸರ್ ಕುಟುಂಬಕ್ಕೆ ಇಂದು ಬೆಳಿಗ್ಗೆ ಆಟೋಚಾಲಕ ಶಮೀಲ್ ನೆಮ್ಮದಿ ತಂದಿದ್ದಾರೆ.ಒಂದು ಹಾವನ್ನ ರಕ್ಷಿಸಿದ್ದಾರೆ.ಮತ್ತೊಂದು ಹಾವು ನಾಪತ್ತೆಯಾಗಿದ್ದು ಹುಡುಕಾಟ ನಡೆದಿದೆ
ಹೆಗ್ಗಣ ಕೊರೆದ ಬಿಲಗಳಲ್ಲಿ ಸೇರಿಕೊಂಡ ಮತ್ತೊಂದು ಹಾವು ಇನ್ನೂ ಕಾಣಿಸಿಕೊಂಡಿಲ್ಲ. ಬಿಲಗಳಿಗೆ ಪೈಪ್ ನಿಂದ
ನೀರನ್ನ ಹೊಡೆದು ಹಾವನ್ನ ಹೊರತರುವ ಪ್ರಯತ್ನ ನಡೆದಿದೆ.ಒಟ್ಟಾರೆ ಕೊರೊನಾ ವೈರಸ್ ಭೀತಿ ಮಧ್ಯೆ ನಾಗಿಣಿಯರೂ ಸಹ ನಿದ್ದೆ ಕೆಡಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments