32 C
Mysore
Thursday, June 4, 2020
Home All News ಮೈಸೂರು ಲಾಕ್ ಡೌನ್…ಮನೆಗೇ ಬರುತ್ತೆ ಕಡಿಮೆ ದರದ ಪ್ರಾವಿಷನ್…ಯೋಜನೆ ತಂದ್ರು ಶಾಸಕ ರಾಮದಾಸ್…

ಮೈಸೂರು ಲಾಕ್ ಡೌನ್…ಮನೆಗೇ ಬರುತ್ತೆ ಕಡಿಮೆ ದರದ ಪ್ರಾವಿಷನ್…ಯೋಜನೆ ತಂದ್ರು ಶಾಸಕ ರಾಮದಾಸ್…

ಕೊರೊನಾ ವೈರಸ್ ನಿಂದ ಘೋಷಿಸಿದ ಲಾಕ್ ಡೌನ್ ಸಖತ್‌ಎಫೆಕ್ಟ್ ಆಗಿದೆ.ಮನೆಯಿಂದ ಹೊರಗೆ ಬರಬಾರದೆಂಬ ನಿಯಮ ಕೆಲವರಿಗಂತೂ ಸಂಕಷ್ಟ ತಂದಿದೆ.ದಿನಸಿ ಸಾಮಾನು ತರಲೂ ಕಷ್ಟವಾಗುತ್ತಿದೆ.ಹೊರಗೆ ಬಂದರೆ ಪೊಲೀಸರ ಕರೊನಾ ಹೆದರಿಕೆ ಮನೆಯಲ್ಲಿದ್ದರೆ ಹೊಟ್ಟೆಪಾಡಿನ ಹೆದರಿಕೆ.ಇದಕ್ಕಾಗೇ ಕೆ.ಆರ್.ಕ್ಷೇತ್ರದ ಬಿಜೆಪಿ‌ ಶಾಸಕ ಸಾರ್ವಜನಿಕರ ನೆರವಿಗೆ ಬಂದಿದ್ದಾರೆ.
ಕಡಿಮೆ ದರದಲ್ಲಿ ದಿನನಿತ್ಯದ ದಿನಸಿ ಪದಾರ್ಥ ಮನೆ ಮನೆಗೆ ತಲುಪಿಸೋ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದಾರೆ.
ಕೆ.ಆರ್.ಕ್ಷೇತ್ರದ ಮನೆ ಮನೆಗೆ ಅಗತ್ಯ ದಿನಸಿಗಳನ್ನ ತಲುಪಿಸೋ ಕೆಲಸ ಇಂದಿನಿಂದ ಆರಂಭವಾಗಿದೆ.
10ರೂಪಾಯಿಂದ ದಿನಸಿ ಪ್ರಾರಂಭವಾಗಲಿದೆ.
ಎಂಆರ್‌ಪಿಗಿಂತಲೂ ಕಡಿಮೆ ದರದಲ್ಲಿ ದಿನಸಿ ಪೂರೈಸೋ ಕೆಲಸ ಶುರುವಾಗಿದೆ.
ಮೈಸೂರು ಪಾಲಿಕೆ ಸಹಕಾರದೊಂದಿಗೆ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜನರು ಅನವಶ್ಯಕವಾಗಿ ಮನೆಯಿಂದ ಹೊರ ಬಾರದಿರಲು ಕ್ರಮ ಕೈಗೊಳ್ಳಲಾಗಿದರ.
ಬುಧವಾರದಿಂದ ದಿನಸಿ ಜೊತೆಗೆ ತರಕಾರಿಯು ಮಾರಾಟ ಮಾಡಲು ಸಿದ್ದತೆಯಾಗಿದೆ.ಸಾರ್ವಜನಿಕರು ಇಂತಹ ಅವಕಾಶವನ್ನ‌ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments