20 C
Mysore
Tuesday, February 25, 2020
Home All News ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್ ಸ್ಟೋನ್ ಬಿಲ್ಡಿಂಗ್ ನೆಲಸಮಕ್ಕೆ ಕೋರ್ಟ್ ಆದೇಶ

ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್ ಸ್ಟೋನ್ ಬಿಲ್ಡಿಂಗ್ ನೆಲಸಮಕ್ಕೆ ಕೋರ್ಟ್ ಆದೇಶ

 

ಮೈಸೂರು:ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲಾನ್ಸ್ ಸ್ಟೋನ್ ಬಿಲ್ಡಿಂಗ್‌ಗಳನ್ನ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವಂತೆ ಕೋರ್ಟ್ ಆದೇಶ ನೀಡಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೇಳಿಕೆ ನೀಡಿದ್ದಾರೆ.

ಈ‌ ಸಂಬಂಧ ದೇವರಾಜ ಮಾರುಕಟ್ಟೆಯ ವ್ಯಾಪಾರಸ್ಥರು ಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಕೋರ್ಟ್‌ ವ್ಯಾಪಾರಸ್ಥರಿಗೆ ಬದಲಿ ವ್ಯವಸ್ಥೆ ಮಾಡಿಸಿ ಕೆಡವಲು ಸೂಚನೆ ನೀಡಿದೆ. ಹಳೆಯ ರೀತಿಯ ಪಾರಂಪರಿಕತೆಗೆ ಧಕ್ಕೆಯಾಗದ ರೀತಿ ನಿರ್ಮಿಸಲು ಸೂಚಿಸಿದೆ. ಈ ಮಧ್ಯೆ ಚೆನ್ನೈನಿಂದ ಎಕ್ಸ್‌ಪರ್ಟ್‌ ಕಮಿಟಿ ಬಂದು ಪರಿಶೀಲನೆ ನಡೆಸಿತ್ತು. ಅಪಾಯದ ಸ್ಥಿತಿಯಲ್ಲೇ ಕೆಡವುದು ಜನರ ದೃಷ್ಟಿಯಲ್ಲಿ ಒಳ್ಳೆಯದು ಎಂದು ತಿಳಿಸಿತ್ತು. ಅದರಂತೆ ಕೋರ್ಟ್ ಸಹ ಈ ಎರಡೂ ಕಟ್ಟಡಗಳ ನೆಲಸಮಕ್ಕೆ ಆದೇಶಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಧೂಳು ಹಿಡಿಯುತ್ತಿದೆ ಸಾರ್ವಜನಿಕ ಗ್ರಂಥಾಲಯ…೪೦.೫೦ ಲಕ್ಷ ಖರ್ಚು ವ್ಯರ್ಥ…?

ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣ ಮಾಡಿದ ಸಾರ್ವಜನಿಕ ಗ್ರಂಥಾಲಯ ಧೂಳು ಹಿಡಿಯುತ್ತಿದೆ.ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ತಲೆ ಎತ್ತಿ ನಿಂತಿರುವ ಕಟ್ಟಡ ಬಳಕೆ ಬಾರದೆ ನಿರಪಯುಕ್ತವಾಗಿದೆ.ಉದ್ಘಾಟನೆಯಾಗಿ ಎರಡು ವರ್ಷ ಕಳೆದ್ರೂ ಬಳಕೆಗೆ ಬಾರದ...

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

Recent Comments