32 C
Mysore
Thursday, June 4, 2020
Home All News ಹೆಬ್ಬಾಳು ಮುಖ್ಯ ರಸ್ತೆಗೆ ಕಾಯಕಲ್ಪ…೫ ಕೋಟಿ ವೆಚ್ಚದಲ್ಲಿ ಅಭಿವೃದ್ದಿ…

ಹೆಬ್ಬಾಳು ಮುಖ್ಯ ರಸ್ತೆಗೆ ಕಾಯಕಲ್ಪ…೫ ಕೋಟಿ ವೆಚ್ಚದಲ್ಲಿ ಅಭಿವೃದ್ದಿ…

ಕೊನೆಗೂ ಮೈಸೂರಿನ ಹೆಬ್ಬಾಳು ಮುಖ್ಯರಸ್ತೆ ಅಭಿವೃದ್ದಿ ಕಾಣುತ್ತಿದೆ.೫ ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಿದೆ.ಹಲವಾರು

ವರ್ಷಗಳ ಸ್ಥಳೀಯರ ಮನವಿಗೆ ಸ್ಪಂದನೆ ಸಿಕ್ಕಿದೆ.ಸುಮಾರು ೩ ಕಿಲೋಮೀಟರ್ ರಸ್ತೆ ಹಳ್ಳಕೊಳ್ಳಗಳಿಂದ ಕೂಡಿತ್ತು.ವಾಹನ ಸಂಚಾರ ದುರ್ಗಮವಾಗಿತ್ತು.ರಸ್ತೆ ಸುಸ್ತಿತಿಗೆ ತರುವಂತೆ ಸ್ಥಳೀಯರು ನಿರಂತರವಾಗಿ ಒತ್ತಡ ಹೇರುತ್ತಿದ್ದರು.ಕೊನೆಗೂ ರಸ್ತೆಗೆ ಅಭಿವೃದ್ದಿ ಭಾಗ್ಯ ದೊರೆತಿದೆ.ಜಿಲ್ಲಾ ಉಸ್ತುವಾರಿ ಸಚಿವರಾದ

ಎಸ್.ಟಿ.ಸೋಮಶೇಖರ್ ಗುದ್ದಲಿಪೂಜೆ ನೆರವೇರುವ ಮೂಲಕ ಕಾಮಗಾರಿಗೆ ಚಾಲನೆ ಕೊಟ್ಟಿದ್ದಾರೆ.ಎಸ್.ಟಿ.ಸೋಮಶೇಖರ್ ಗೆ ಸ್ಥಳೀಯ ಶಾಸಕ ಎಲ್.ನಾಗೇಂದ್ರ ಸಾಥ್ ಕೊಟ್ಟಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments