32 C
Mysore
Thursday, June 4, 2020
Home All News ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಅಹ್ವಾನ

ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಅಹ್ವಾನ


ಮೈಸೂರು. ಮೇ.23 ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರ ಪ್ರದೇಶಗಳಲ್ಲಿರುವ 3 ರಿಂದ 25 ವರ್ಷ ವಯೋಮಾನದ ಬುದ್ಧಿಮಾಂದ್ಯರು, ಸೆರೆಬ್ರಲ್ ಪಾಲ್ಸಿ, ಆಟಿಸಂ ಹಾಗೂ ತೀವ್ರತೆರನಾದ ವಿಕಲಚೇತನರ ಹಗಲು ಯೋಗ ಕ್ಷೇಮ ಕೇಂದ್ರವನ್ನು ಮೈಸೂರು ನಗರದಲ್ಲಿ ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತರು, ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪುಲಿಕೇಶಿ ರಸ್ತೆ, ತಿಲಕನಗರ ಮೈಸೂರು-570001, ಇಲ್ಲಿ ಕಚೇರಿ ಅವಧಿಯಲ್ಲಿ ಪಡೆದು, ಜೂನ್ 22ರೊಳಗೆ ಸಲ್ಲಿಸುವುದು
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0821-2490111 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments