32 C
Mysore
Thursday, June 4, 2020
Home All News ರಂಜಾನ್ ಪ್ರಯುಕ್ತ ಶಾಸಕ ಎಲ್.ನಾಗೇಂದ್ರ ರಿಂದ ಆಹಾರ ಕಿಟ್ ವಿತರಣೆ…

ರಂಜಾನ್ ಪ್ರಯುಕ್ತ ಶಾಸಕ ಎಲ್.ನಾಗೇಂದ್ರ ರಿಂದ ಆಹಾರ ಕಿಟ್ ವಿತರಣೆ…

ರಂಜಾನ್ ಹಬ್ಬದ ಅಂಗವಾಗಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ರವರು ಇಂದು ಆಹಾರ ಕಿಟ್ ಗಳ ವಿತರಣೆ ಮಾಡಿದರು. ಮೀನಾ ಬಜಾರ್ ಪ್ರದೇಶದ 600 ಮುಸ್ಲಿಂ ಬಡ ಕುಟುಂಬಗಳಿಗೆ ಆಶೋಕ ರಸ್ತೆಯಲ್ಲಿರುವ ಮಿಲಾದ್ ಪಾರ್ಕ ಪಕ್ಕದಲ್ಲಿರುವ ನಿಜಾಮಿಯಾ ಶಾಲೆಯಲ್ಲಿ ವಿತರಿಸಿದರು.ಮೀನಾ ಬಜಾರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಬಡಜನರೇ ಹೆಚ್ಚು ವಾಸವಿದ್ದಾರೆ.ಸೋಮವಾರ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬ.ಲಾಕ್ ಡೌನ್ ನಿಂದಾಗಿ ಎರಡು ತಿಂಗಳ ಕಾಲ ಆದಾಯವಿಲ್ಲದೆ ಪರಿತಪಿಸಿದ್ದಾರೆ.ಇಂತಹ ಸಂಧರ್ಭದಲ್ಲಿ ನೆರವಿಗೆ ಶಾಸಕ ಎಲ್.ನಾಗೇಂದ್ರ ಬಂದು ಮಾನವೀಯತೆ ಪ್ರದರ್ಶಿಸಿದ್ದಾರೆ.ಈ ವೇಳೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಮೈಸೂರು ಮಹಾನಗರ ಪಾಲಿಕೆಯ ಪೂಜ್ಯ ಮೇಯರ್ ರವರಾದ ಶ್ರೀಮತಿ ತಸ್ಲೀಂರವರು ಹಾಗೂ ಸ್ಥಳೀಯ ಪಕ್ಷದ ಮುಖಂಡರು ಹಾಜರಿದ್ದರು…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments