32 C
Mysore
Wednesday, August 12, 2020
Home All News ಚೀನಾ ಜೊತೆ ಬಿಜೆಪಿಯವರಿಗೆ ನೆಂಟಸ್ತನವಿದೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಟೀಕೆ…

ಚೀನಾ ಜೊತೆ ಬಿಜೆಪಿಯವರಿಗೆ ನೆಂಟಸ್ತನವಿದೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಟೀಕೆ…

ಕೊರೊನಾ ನಿಯಂತ್ರಣ ವಿಚಾರದಲ್ಲಿ ವಿರೋಧ ಪಕ್ಷಗಳು ಆಡಳಿತ ಸರ್ಕಾರ ಬಿಜೆಪಿ ಮೇಲೆ ವಾಗ್ಧಾಳಿ ನಡೆಸುತ್ತಲೇ ಬಂದಿದೆ.ಕೇಂದ್ರ ಸರ್ಕಾರದ ನಡೆಯನ್ನ ತೀವ್ರವಾಗಿ ಖಂಡಿಸುತ್ತಿದೆ.ಪ್ರಧಾನಿ ಕೇರ್ ಫಂಡ್ ಗೆ ಚೀನಾ ದೇಶವೂ ದೇಣಿಗೆ ನೀಡಿದೆ ಈ ಕುರಿತು ಸದ್ಯದಲ್ಲೇ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.‌ ಲಕ್ಷ್ಮಣ ಹೇಳಿಕೆ ನೀಡಿದ್ದಾರೆ.ಗುಜರಾತ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪ್ರತಿಮೆ ನಿರ್ಮಾಣದ ಕೆಲಸವನ್ನು ಚೀನಾ ಮೂಲದವರಿಗೆ ಗುತ್ತಿಗೆ ನೀಡಲಾಗಿತ್ತು.ಪ್ರತಿಮೆ‌ ನಿರ್ಮಾಣಕ್ಕೆ ಚೀನಾ ಮೆಟೀರಿಯಲ್ಸ್ ಬಳಕೆ ‌ಮಾಡಲಾಗಿದೆ.
ಸರದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಯ ಮುಖ ಚೀನೀಯರನ್ನು ಹೋಲುತ್ತಿದೆ
ಇದರಿಂದಲೇ ಬಿಜೆಪಿ ಅವರಿಗೆ ಚೀನಾ ಜೊತೆ ನಂಟಿದೆ ಎಂಬುದು ಗೊತ್ತಾಗುತ್ತಿದೆ.ಬಿಜೆಪಿ ಚೀನಾ ಭಾಯಿ ಭಾಯಿ ಎಂದು ಎಂ ಲಕ್ಷ್ಮಣ್ ಟೀಕಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments