32 C
Mysore
Wednesday, August 12, 2020
Home All News ರಾತ್ರಿ ಗಸ್ತಿನಲ್ಲಿದ್ದ ಪೋಲೀಸರಿಗೆ ಸಿಕ್ಕಿಬಿದ್ದ ದಾಖಲೆ ಇಲ್ಲದ ಬೈಕ್…ಬೇಸತ್ತ ಅಪ್ರಾಪ್ತ ಬಾಲಕ ಸೂಸೈಡ್…

ರಾತ್ರಿ ಗಸ್ತಿನಲ್ಲಿದ್ದ ಪೋಲೀಸರಿಗೆ ಸಿಕ್ಕಿಬಿದ್ದ ದಾಖಲೆ ಇಲ್ಲದ ಬೈಕ್…ಬೇಸತ್ತ ಅಪ್ರಾಪ್ತ ಬಾಲಕ ಸೂಸೈಡ್…

ರಾತ್ರಿ ವೇಳೆ ಗಸ್ತಿನಲ್ಲಿದ್ದ ಪೊಲೀಸರಿಗೆ ದಾಖಲೆ ಇಲ್ಲದ ಬೈಕ್ ಸಿಕ್ಕಿಬಿದ್ದಿದೆ.ಬೈಕ್ ಓಡಿಸುತ್ತಿದ್ದ ಅಪ್ರಾಪ್ತ ಬಾಲಕ ಬೇಸತ್ತು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಸುಣ್ಣದಕೇರಿಯಲ್ಲಿ ಘಟನೆ ನಡೆದಿದೆ.
ದರ್ಶನ್(೧೭) ಮೃತ ದುರ್ದೈವಿಯಾಗಿದ್ದಾನೆ.
ನಿನ್ನೆ ರಾತ್ರಿ ಕೆ.ಆರ್.ಠಾಣಾ ಪೊಲೀಸ್ರು ನಂಜುಮಳಿಗೆ ವೃತ್ತದಲ್ಲಿ ಗಸ್ತಿನಲ್ಲಿದ್ದ ವೇಳೆ ದರ್ಶನ್ ಹಾಗೂ ರವಿ ಎಂಬ ಇಬ್ಬರು ಅಪ್ರಾಪ್ತರು ಬಾಕ್ಸರ್ ಬೈಕ್ ನಲ್ಲಿ ಬಂದಿದ್ದಾರೆ.
ಬೈಕ್ ಗೆ ಹಿಂಬದಿ ನಂಬರ್ ಪ್ಲೇಟ್ ಇಲ್ಲದ ಕಾರಣ ಪೊಲೀಸರು ಸೀಜ್ ಮಾಡಿದ್ದಾರೆ.
ಈ ವೇಳೆ ದರ್ಶನ್ ಮೇಲೆ ಪೊಲೀಸ್ರು ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ.
ದಾಖಲೆಗಳನ್ನ ತಂದು ವಾಹನ ಹಿಂದಕ್ಕೆ ಪಡೆಯುವಂತೆ ಪೊಲೀಸರ ಸೂಚನೆ ನೀಡಿದ್ದಾರೆ.
ದಾಖಲೆಗಳನ್ನ ತರಲು ಹೋದ ದರ್ಶನ್ ಬೇಸತ್ತು ನೇಣಿಗೆ ಶರಣಾಗಿದ್ದಾನೆ.ಪೊಲೀಸರು ಹಲ್ಲೆ ನಡೆಸಿದ ಕಾರಣ ಆತ್ಮಹತ್ಯೆಗೆ ಶರಣಾದನೋ ಅಥವಾ ಬೈಕ್ ಸೀಜ್ ಮಾಡಿದ ಕಾರಣ ಆತ್ಮಹತ್ಯೆಗೆ ಶರಣಾದನೋ ತನಿಖೆಯಲ್ಲಿ ಖಚಿತವಾಗಬೇಕಿದೆ.
ಕೆ.ಆರ್.ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments