32 C
Mysore
Wednesday, August 12, 2020
Home All News ಚಿನ್ನದ ಸರಕ್ಕಾಗಿ ಮಹಿಳೆಗೆ ಮಾರಣಾಂತಿಕ ಹಲ್ಲೆ…ಆರೋಪಿ ಸೆರೆ…

ಚಿನ್ನದ ಸರಕ್ಕಾಗಿ ಮಹಿಳೆಗೆ ಮಾರಣಾಂತಿಕ ಹಲ್ಲೆ…ಆರೋಪಿ ಸೆರೆ…

ಕೊರೊನಾ ಹಾವಳಿ ಎದುರಿಸಿತ್ತಿರುವ ಜನತೆಗೆ ಸರಗಳ್ಳರ ಹಾವಳಿಯನ್ನೂ ಎದುರಿಸಬೇಕಿದೆ.ಒಂಟಿ ಹೆಂಗಸರು ಸರಗಳ್ಳರಿಗೆ ಸುಲಭವಾಗಿ ಟಾರ್ಗೆಟ್ ಆಗುತ್ತಿದ್ದಾರೆ.ಹಾಸನದಲ್ಲಿ ಯುವಕನೊಬ್ಬ ಚಿನ್ನದ ಸರ ಕಸಿಯುವ ಭರದಲ್ಲಿ ಒಂಟಿ ಮಹಿಳೆಗೆ ಮಾರಣಾಂತಿಕ ಹಲ್ಲೆ ನಡೆಸಿ ಸಿಕ್ಕಿಬಿದ್ದಿದ್ದಾನೆ. ಹಾಸನದ ಚಿಕ್ಕಕೊಂಡಕೊಳದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಂದನ್ ಎಂಬಾತನಿಂದ ದೃಷ್ಕೃತ್ಯ ನಡೆದಿದೆ .ಹಾಸನದ ಶಂಕದಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.


ದನ ಮೇಯಿಸುತ್ತಿದ್ದ ಒಂಟಿ ಮಹಿಳೆಯ ಮಾಂಗಲ್ಯ ಸರ ಕಸಿಯಲು ಚಂದನ್ ಪ್ರಯತ್ನಿಸಿದ್ದಾನೆ.ಮಹಿಳೆ ಶಾರದಮ್ಮ ತೀವ್ರವಾಗಿ ಪ್ರತಿರೋಧಿಸಿದ್ದಾರೆ.ಈ ವೇಳೆ ಮಹಿಳೆ ತಲೆಗೆ ಮರದ ಪಟ್ಟಿಯಿಂದ ತೀವ್ರವಾಗಿ ಥಳಿಸಿ ಸರ ಕಿತ್ತು ಪರಾರಿಯಾಗಿದ್ದಾನೆ. ಘಟನೆಯಿಂದ ಗಂಭೀರ ಗಾಯಗೊಂಡ ಶಾರದಮ್ಮರನ್ನ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಆರೋಪಿ ಚಂದನ್ ನನ್ನು ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments