32 C
Mysore
Wednesday, August 12, 2020
Home All News ಆಷಾಢ ಎರಡನೇ ಶುಕ್ರವಾರ…ಭಕ್ತರಿಗೆ ಇಲ್ಲ‌ ನಾಡದೇವಿ ದರುಶನ…

ಆಷಾಢ ಎರಡನೇ ಶುಕ್ರವಾರ…ಭಕ್ತರಿಗೆ ಇಲ್ಲ‌ ನಾಡದೇವಿ ದರುಶನ…

ಎರಡನೇ ಆಷಾಢ ಶುಕ್ರವಾರದವಾದ ಇಂದು ಚಾಮುಂಡಿ ಬೆಟ್ಟದಲ್ಲಿ ಪೂಜಾ ಕೈಂಕರ್ಯಗಳು ಸರಳವಾಗಿ ನಡೆಯಿತು.
ಪೂಜೆ ನಂತರ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬೀಗ ಹಾಕಲಾಯಿತು ಎರಡನೇ ಆಷಾಢ ಶುಕ್ರವಾರ ನಿತ್ಯ ಪೂಜೆ ಮಾತ್ರ ಸೀಮಿತವಾಯಿತು.
ಮುಂಜಾನೆ ಅಭಿಷೇಕ ನಂತರ ಪೂಜೆ ನೆರವೇರಿಸಲಾಯಿತು.
ಪ್ರಧಾನ ಅರ್ಚಕರಾದ ಡಾ.ಶಶೀಶೇಖರ್ ದೀಕ್ಷೀತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ಗಳು ನಡೆಯಿತು.
ಕೊರೊನಾ ಹಿನ್ನಲೆ ಸಾರ್ವಜನಿಕರ ಪ್ರವೇಶ ಕ್ಕೆ ನಿಷೇಧ ಹೇರಲಾಗಿತ್ತು.
ಪ್ರತಿ ವರ್ಷ ಆಷಾಢ ಶುಕ್ರವಾರಗಳಲ್ಲಿ 5.30 ರಿಂದ ರಾತ್ರಿ 10 ರವರೆಗೆ ದರ್ಶನಕ್ಕೆ ಅವಕಾಶ ಇರುತ್ತಿತ್ತು.
ಇಂದು ಬೆಳಗ್ಗೆ 7.30ಕ್ಕೆ ಧಾರ್ಮಿಕ ವಿಧಿವಿಧಾನ ಮುಗಿಸಿ ಬೀಗ ಹಾಕಲಾಯಿತು.
ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಉತ್ಸವ ದೇವಸ್ಥಾನದ ಆವರಣದಲ್ಲಿ ನಡೆಯಿತು.ಎರಡನೇ ಶುಕ್ರವಾರ ಬೆಟ್ಟದಲ್ಲಿ ಭಕ್ತರಿಲ್ಲದೇ ಖಾಲಿ ಖಾಲಿ.ದೇವಾಲಯದ ಒಳ, ಹೊರಾವರಣ ಖಾಲಿಯಾಗಿತ್ತು.
ಪ್ರಸಾದ ವಿತರಣೆಗೂ ಜಿಲ್ಲಾಡಳಿತ ಬ್ರೇಕ್ ಹಾಕಲಾಗಿತ್ತು.
ಕರೊನಾ ಹಿನ್ನಲೆ ಭಕ್ತರವ್ರವೇಶಕ್ಕೆ ನಿರ್ಭಂಧ ಹಾಕಲಾಗಿತ್ತು.
ಮನೆಯಲ್ಲೇ ಕುಳಿತು ಪ್ರಾರ್ಥನೆ ಸಲ್ಲಿಸಿ ಕರೋನಾ ತಡೆಗಟ್ಟಲು ಸಹಕರಿಸುವಂತೆ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ಧೀಕ್ಷಿತ್ ಭಕ್ತರಿಗೆ ಕರೆ ನೀಡಿದರು.
ಕರೋನಾ ಸಮುದಾಯಕ್ಕೆ ಹರಡುವ ಭೀತಿಯಿದೆ
ಅದ್ದರಿಂದ ಭಕ್ತರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments