32 C
Mysore
Wednesday, August 12, 2020
Home All News ಹೆಚ್.ಡಿ.ಕೋಟೆ ಶಾಸಕ,ತಹಸೀಲ್ದಾರ್ ಸೇರಿ ೨೮ ಮಂದಿ ಹೋಂ‌ಕ್ವಾರೆಂಟೈನ್…ತಾಲೂಕಿನಲ್ಲಿ ಹೆಚ್ಚಿದ ಆತಂಕ…

ಹೆಚ್.ಡಿ.ಕೋಟೆ ಶಾಸಕ,ತಹಸೀಲ್ದಾರ್ ಸೇರಿ ೨೮ ಮಂದಿ ಹೋಂ‌ಕ್ವಾರೆಂಟೈನ್…ತಾಲೂಕಿನಲ್ಲಿ ಹೆಚ್ಚಿದ ಆತಂಕ…

ಮೈಸೂರು ಜಿಲ್ಲೆ ಹೆಚ್‌.ಡಿ.ಕೋಟೆ ತಾಲ್ಲೂಕಿನ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಧೃಢವಾದ ಹಿನ್ನಲೆ
ಕ್ಷೇತ್ರದ ಶಾಸಕ, ತಾಲ್ಲೂಕಿನ ತಹಸೀಲ್ದಾರ್ ಸೇರಿ ೨೮ ಮಂದಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಶಾಸಕ ಅನಿಲ್‌ ಚಿಕ್ಕಮಾದು, ತಾಲ್ಲೂಕಿನ ತಹಸೀಲ್ದಾರ್ ಆರ್.ಮಂಜುನಾಥ್ ಇಬ್ಬರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.೨೦ ಮಂದಿ ಪೊಲೀಸ್ ಸಿಬ್ಬಂದಿ ೬ ಮಂದಿ ಪತ್ರಕರ್ತರಿಗೂ ಹೋಂ ಕ್ವಾರಂಟೈನ್ ಆಗಿದೆ.
ಕೆಂಪೇಗೌಡ ಜಯುಂತಿ ಕಾರ್ಯಕ್ರಮದಲ್ಲಿ ಸೋಂಕಿತ ಪೊಲೀಸ್ ಅಧಿಕಾರಿ ಭಾಗಿಯಾಗಿದ್ದರು.ಇದೇ ಕಾರ್ಯಕ್ರಮದಲ್ಲಿ ಶಾಸಕ,ತಹಸೀಲ್ದಾರ್,ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.
ಪೊಲೀಸ್ ಅಧಿಕಾರಿಯಿಂದ ಇಡೀ ತಾಲ್ಲೂಕು ಆಡಳಿತಕ್ಕೆ ಸೋಂಕಿನ ಭೀತಿ ಎದುರಾಗಿದೆ.
ಸೋಂಕು ನಿಯಂತ್ರಣ ಮಾಡಬೇಕಿದ್ದ ಸಿಬ್ಬಂದಿ ಅಧಿಕಾರಿಗಳೇ ಕ್ವಾರಂಟೈನ್‌ನಲ್ಲಿ ಇರಬೇಕಾದ ಪರಿಸ್ಥಿತಿ ಬಂದಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments