32 C
Mysore
Wednesday, August 12, 2020
Home Health & Fitness ಮೈಸೂರಿನಲ್ಲಿಂದು 38 ಪಾಸಿಟಿವ್ ಪ್ರಕರಣ ಪತ್ತೆ…ಹೆಚ್ಚಿದ ಆತಂಕ…

ಮೈಸೂರಿನಲ್ಲಿಂದು 38 ಪಾಸಿಟಿವ್ ಪ್ರಕರಣ ಪತ್ತೆ…ಹೆಚ್ಚಿದ ಆತಂಕ…

ಮೈಸೂರಿನಲ್ಲಿ ಇಂದು 38 ಕೊರೊನಾ‌ ವೈರಸ್ ಸೋಂಕಿತ ಪಾಸಿಟಿವ್ ಪ್ರಕರಣಗಳು ಧೃಢವಾಗಿದೆ.ಒಟ್ಟು ಪಾಸಿಟಿವ್ ಸಂಖ್ಯೆ 411 ಕ್ಕೆ ಏರಿಕೆಯಾಗಿದೆ.
21 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೂ 240 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.


ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ ಇದುವರೆಗೆ ನಾಲ್ವರು ಕೊರೊನಾ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಉಳಿದೆಲ್ಲಾ ಕೊರೊನಾ ವೈರಸ್ ಸೋಂಕಿತರಿಗೆ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ.ಮೈಸೂರಿನಲ್ಲಿಂದು 38 ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳ ಪೈಕಿ
ಪ್ರಾಥಮಿಕ ಸಂಪರ್ಕದಿಂದ 15 ,
ಹೊರ ರಾಜ್ಯದಿಂದ ಮೈಸೂರಿಗೆ ಬಂದ ಓರ್ವ ವ್ಯಕ್ತಿಗೆ,
ಪೊಲೀಸರಿಗೆ 4,
ಬೇರೆ ಜಿಲ್ಲೆಯಿಂದ ಮೈಸೂರಿಗೆ ಬಂದ 04 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ.
ನೆಗಡಿ, ಕೆಮ್ಮು, ಜ್ವರವಿದ್ದ 9 ಜನರಿಗೆ,
ಉಸಿರಾಟದ ತೊಂದರೆಯಿದ್ದ 4 ಜನರಿಗೆ ಕೊರೊನಾ ಸೋಂಕಿನ ಪಾಸಿಟಿವ್ ಪತ್ತೆಯಾಗಿದರ.
ಓರ್ವ ಗರ್ಭಿಣಿ ಮಹಿಳೆಗೂ ಕೊರೊನಾ ವೈರಸ್ ಸೋಂಕು ತಗುಲಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments