32 C
Mysore
Tuesday, October 20, 2020
Home All News ಗುರು‌ ಪೌರ್ಣಮಿ ಹಿನ್ನಲೆ… ಮಂತ್ರಾಲಯ ಗುರು ರಾಘವೇಂದ್ರ ಮಠದಲ್ಲಿಂದು ಮೃತಿಕ ಸಂಗ್ರಹ ಮಹೋತ್ಸವ ಆಚರಣೆ…

ಗುರು‌ ಪೌರ್ಣಮಿ ಹಿನ್ನಲೆ… ಮಂತ್ರಾಲಯ ಗುರು ರಾಘವೇಂದ್ರ ಮಠದಲ್ಲಿಂದು ಮೃತಿಕ ಸಂಗ್ರಹ ಮಹೋತ್ಸವ ಆಚರಣೆ…

ಗುರು ಪೌರ್ಣಿಮೆ ದಿನವಾದ ಇಂದು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಮೃತಿಕ ಸಂಗ್ರಹ ಮಹೋತ್ಸವವನ್ನು ಆಚರಿಸಲಾಯಿತು. ಆಷಾಢ ಶುದ್ಧ ಪೂರ್ಣಿಮೆಯ ದಿನವಾದ ಇಂದು ಪೀಠಾದಿಪತಿ ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಮಹೋತ್ಸವ ಆಚರಿಸಲಾಯಿತು. ತುಂಗಭದ್ರಾ ನದಿ ಹಾಗೂ ಮಠದ ನಡುವೆ ಇರುವ ತುಳಸಿ ವನದಲ್ಲಿ ಮೃತಿಕ ಸಂಗ್ರಹ ಮಹೋತ್ಸವ ನಡೆಸಿದರು. ತುಳಸಿ ಗಿಡದ ಬುಡದಲ್ಲಿರುವ ಪವಿತ್ರ ಮಣ್ಣನ್ನು ಸುವರ್ಣ ಪಲ್ಲಕ್ಕಿಯಲ್ಲಿ ತೆಗೆದುಕೊಂಡು ಹೋಗಿ, ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ ಹಾಗೂ ಬೃಂದಾವನ ದಲ್ಲಿ ಸಂಗ್ರಹಿಸಿ ಪೂಜೆ ಮಾಡುವ ಪದ್ದತಿಯನ್ನ ಹಿಂದಿನಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ. ನಂತರ ಇದೇ ಮೃತಿಕವನ್ನು ಭಕ್ತರಿಗೆ ಆಶಿರ್ವಾದ ರೂಪದಲ್ಲಿ ನೀಡಲಾಗುತ್ತದೆ.ಕೊರೊನಾ ಹಿನ್ನಲೆ ದೇವಾಲಯಗಳಿಗೆ ಪ್ರವೇಶ ನಿಷಿದ್ದವಾಗಿದೆ.ದೇವಸ್ಥಾನಗಳಲ್ಲಿ ನಡೆಯುವ ಅದ್ದೂರಿ ಆಚರಣೆಗಳಿಗೂ ಬ್ರೇಕ್ ಬಿದ್ದಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ಪೋಷಕರ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಗ…ಯಾಕೆ ಗೊತ್ತಾ…

ಯುವಕನೊಬ್ಬ ಪೋಷಕರ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ರತ್ನಪುರಿಯಲ್ಲಿ ನಡೆದಿದೆ. ಸ್ನೇಹಿತರು ಪೋಷಕರ...

ಅನೈತಿಕ ಸಂಭಂಧಕ್ಕೆ ಲಾಕ್ ಡೌನ್ ಅಡ್ಡಿ…ಪತಿಯನ್ನ ಕೊಂದ ಪತ್ನಿ ಪ್ರಿಯಕರ ಅಂದರ್…

ಲಾಕ್ ಡೌನ್ ಸಂಧರ್ಭದಲ್ಲಿ ಅನೈತಿಕ ಸಂಭಂಧಕ್ಕೆ ಅಡ್ಡಿಯಾದ ಪತಿಯನ್ನ ಪ್ರಿಯಕರನ ಜೊತೆ ಸೇರಿ ಕೊಂದ ಪತ್ನಿ ಅಂದರ್ ಆಗಿದ್ದಾಳೆ.ಪ್ರಿಯತಮೆಗೆ ಸಾಥ್ ನೀಡಿದ ಪ್ರಿಯಕರನೂ ಸಹ...

ಎಮ್ಮೆ ಮೇಯಿಸುತ್ತಿದ್ದ ಒಂಟಿ ಮಹಿಳೆ ಕೊಲೆ ರಹಸ್ಯ ಬಯಲು…ಚಿನ್ನಾಭರಣಕ್ಕಾಗಿ ಹಂತಕರಾದರು…

ಒಂದೂವರೆ ತಿಂಗಳ ಹಿಂದೆ ನಡೆದ ಕೊಲೆ ರಹಸ್ಯ ಭೇಧಿಸುವಲ್ಲಿ ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ಚಿನ್ನಾಭರಣಕ್ಕಾಗಿ ಕೊಲೆ ನಡೆಸಿರುವುದಾಗಿ ವಿಚಾರಣೆ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಪ್ರೀತಿಸಿ ಮದುವೆಯಾದ ಎರಡು ವರ್ಷಕ್ಕೇ ಮಸಣಕ್ಕೆ…

ವರದಕ್ಷಿಣೆ ಪೆಡಂಭೂತಕ್ಕೆ ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾದ ಗೃಹಿಣಿ ಬಲಿಯಾಗಿದ್ದಾಳೆ. ಮಂಜುಳಾ(೨೦) ಅನುಮಾನಾಸ್ಪದವಾಗಿಸಾವನ್ನಪ್ಪಿದ್ದಾಳೆ.ಪೋಷಕರಿಂದ ಕೊಲೆ ಆರೋಪ ಪ್ರಕರಣ ದಾಖಲಾಗಿದೆ.ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದಲ್ಲಿ...

Recent Comments