32 C
Mysore
Wednesday, August 12, 2020
Home All News ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…8.35ಮೌಲ್ಯದ ಚಿನ್ನಾಭರಣ ವಶ…

ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…8.35ಮೌಲ್ಯದ ಚಿನ್ನಾಭರಣ ವಶ…

ಕುವೆಂಪುನಗರ ಠಾಣೆ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ
ಇಬ್ಬರು ಕುಖ್ಯಾತ ಸರಗಳ್ಳರ ಬಂಧನವಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಶಶಿಧರ್ (24) ಹಾಗೂ ಕೆ. ಗುರು (24) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತ ಆರೋಪಿಗಳಿಂದ 8 ಲಕ್ಷ 35 ಸಾವಿರ ರೂಪಾಯಿ ಮೌಲ್ಯದ 185 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ಮೂರು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಜುಲೈ 7 ರಂದು ಮಧುವನ ಬಡಾವಣೆಯಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣದ ತನಿಖೆಯ ಜಾಡು ಹಿಡಿದ ಕುವೆಂಪುನಗರ ಠಾಣೆಯ ಪೊಲೀಸರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಸರಗಳ್ಳತನ ಪ್ರಕರಣಗಳು ಹಾಗು ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‌‌ನಡೆದಿದ್ದ ಒಂದು ಸರಗಳ್ಳತನ ಪ್ರಕರಣ ಸೇರಿದಂತೆ ಒಟ್ಟು ನಾಲ್ಕು ಸರಗಳ್ಳತನದ ಪ್ರಕರಣಗಳು ಬೆಳಕಿಗೆ ಬಂದಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments