32 C
Mysore
Wednesday, August 12, 2020
Home All News ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳ ಪಿಯು ರಿಸಲ್ಟ್…ಹುಡುಗಿ ಪಾಸ್,ಹುಡುಗ ಫೇಲ್…

ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳ ಪಿಯು ರಿಸಲ್ಟ್…ಹುಡುಗಿ ಪಾಸ್,ಹುಡುಗ ಫೇಲ್…

ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳ ಪಿಯು ರಿಸಲ್ಟ್ ನಲ್ಲಿ
ಪ್ರಿಯತಮೆ ಪಾಸ್ ಆಗಿದ್ದಾಳೆ.ಪ್ರಿಯಕರ ಫೇಲ್ ಆಗಿದ್ದಾನೆ.


ಜುಲೈ ೯ ರಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಪ್ರೇಮಿಗಳು.
ನಂಜನಗೂಡು ತಾಲೂಕಿನ ದುಗ್ಗ ಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು.
ಹುಲ್ಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳಾದ ಪ್ರೇಮಿಗಳ
ಲವ್ ಕಾಲೇಜಿನಲ್ಲೇ ಶುರುವಾಗಿತ್ತು. ಇವರಿಬ್ಬರ
ಮದುವೆಗೆ ಜಾತಿ ಅಡ್ಡಿಯಾಗಿತ್ತು.
ಅಪ್ರಾಪ್ತರಾಗಿದ್ದ ಹಿನ್ನಲೆ ಯೂ ಕಾರಣವಾಗಿತ್ತು.
ಕಾಮರ್ಸ್ ವಿಭಾಗದಲ್ಲಿ ಕ್ಲಾಸ್ ಮೇಟ್ಸ್ ಆಗಿದ್ದ ಪ್ರೇಮಿಗಳು
ಜೀವನದಲ್ಲಿ ಒಂದಾಗಲು ಬಯಸಿದ್ದರು.
ಪಿಯು ಫಲಿತಾಂಶದಲ್ಲಿ ಪ್ರಿಯತಮೆಗೆ ೪೦೨ ಮಾರ್ಕ್ಸ್ ಬಂದಿದ್ದರೆ
ಪ್ರಿಯಕರನಿಗೆ ೨೧೫ ಮಾರ್ಕ್ಸ್ ಬಂದಿದೆ. ಇಂಗ್ಲೀಷ್ ವಿಷಯದಲ್ಲಿ ಪ್ರಿಯಕರ ಕೇವಲ ೧೮ ಮಾರ್ಕ್ಸ್ ಪಡೆದು ಡುಂಕಿ ಹೊಡೆದಿದ್ದಾನೆ.ಸಧ್ಯಕ್ಕೆ
ಮೈಸೂರಿನ ಕೆ.ಆರ್.ಆಸ್ಪತ್ರೆಯ ಐಸಿಯೂ ನಲ್ಲಿ ಪ್ರೇಮಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments