32 C
Mysore
Friday, January 15, 2021
Home All News ವಿಶ್ವನಾಥ್ ನೇಮಕ ಕಾನೂನು ಬಾಹಿರ…ಸಾ.ರಾ.ಮಹೇಶ್…

ವಿಶ್ವನಾಥ್ ನೇಮಕ ಕಾನೂನು ಬಾಹಿರ…ಸಾ.ರಾ.ಮಹೇಶ್…

ಹಳ್ಳಿ ಹಕ್ಕಿ ಎಂಎಲ್ಸಿ ಯಾಗಿ ಆಯ್ಕೆ ಆಗಿರುವುದನ್ನ ಮಾಜಿ ಸಚಿವ ಸಾ.ರಾ.ಮಹೇಶ್ ಟೀಕಿಸಿದ್ದಾರೆ.ವಿಧಾನ ಪರಿಷತ್ ಸ್ಥಾನಕ್ಕೆ ವಿಶ್ವನಾಥ್ ನೇಮಕ ಮಾಡುವುದಕ್ಕೆ ಕಾನೂನಿನಲ್ಕಿ ಅವಕಾಶವಿಲ್ಲ.
ರಾಜ್ಯಪಾಲರಿಗೆ ಕನ್ನಡವೂ ಗೊತ್ತಿಲ್ಲ ಇಂಗ್ಲೀಷ್ ಕೂಡ ಬರಲ್ಲ.ರಾಜ್ಯಪಾಲರು
ಸುಪ್ರೀಂ ಕೋರ್ಟ್ ಆದೇಶವನ್ನ ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ.
ಇದು ರಾಜ್ಯದ ರಾಜಕೀಯ ದುರಂತ ಎಂದು ಟೀಕಿಸಿದ್ದಾರೆ.
ವಿಶ್ವನಾಥ್ ರಾಜಕೀಯ ಕ್ಷೇತ್ರ ಬಿಟ್ಟು ಸಾಹಿತ್ಯ ಕ್ಷೇತ್ರಕ್ಕೆ ಹೋಗಿದ್ದಾರೆ.
ಕಲುಷಿತ ವಾಗಿದ್ದ
ರಾಜಕೀಯ ಕ್ಷೇತ್ರ ಇನ್ನಾದರೂ ಸರಿಯಾಗಲಿ ಎಂದು ವ್ಯಂಗ್ಯವಾಡಿದರು.
ಸಾಹಿತ್ಯ ಕ್ಷೇತ್ರಕ್ಕೆ ವಿಶ್ವನಾಥ್ ಆಗಮನವಾಗಿದೆ ಇದು ಸಹ ಎಷ್ಟು ಕಲುಷಿತಗೊಳ್ಳೋತ್ತು ಗೊತ್ತಿಲ್ಲ ಎಂದು ಹಾಸ್ಯ ಮಾಡಿದರು.
ವಿಧಾನಪರಿಷತ್ ಸ್ಥಾನ ಅವರು ಬಿಜೆಪಿಯಿಂದ ಪಡೆದ ಭಿಕ್ಷೆ.
ಮತದಾರರ ಮಾನ ಬಾಂಬೆಯಲ್ಲಿ ಹರಾಜು ಹಾಕಿ ಈಗ ಪರಿಷತ್ ಸ್ಥಾನದ ಭಿಕ್ಷೆ ಪಡೆದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ವಿಶ್ವನಾಥ್, ಪರಿಷತ್ ಸ್ಥಾನವಲ್ಲ ಮಂಡಳಿ ಅಧ್ಯಕ್ಷರಾಗಿ ಕೂಡ ಆಯ್ಕೆ ಆಗುವಂತಿಲ್ಲ.
ವಿಶ್ವನಾಥ್ ನೇಮಕ ಕಾನೂನು ಬಾಹಿರ ಎಂದು ಟೀಕಿಸಿದರು…

LEAVE A REPLY

Please enter your comment!
Please enter your name here

- Advertisment -

Most Popular

ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪತ್ನಿ ಸೋತ ಹಿನ್ನಲೆ ಪತಿರಾಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು...

ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನೂ ಕೊಲೆ ಮಾಡಿದ ದುಷ್ಕರ್ಮಿಗಳು ಅಂದರ್…

ಮಗನ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತಂದೆಯನ್ನೂ ಕೊಲೆ ಮಾಡಿದ ಹಂತಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ಘಟನೆ...

ಕಾರ್ಯಕರ್ತನ ಟೀ ಅಂಗಡಿಯಲ್ಲಿ ಲೆಮನ್ ಟೀ ಸವಿದ ಹೆಚ್ಡಿಕೆ…

ತಮ್ಮ ಕಾರ್ಯಕರ್ತನ ಟೀ ಅಂಗಡಿಯಲ್ಲಿ ಸ್ಪೆಷಲ್ ಲೆಮನ್ ಮಡಿಕೆ ಟೀ ಕುಡಿದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಇಂದು ಕಾರ್ಯಕ್ರಮದ ನಿಮಿತ್ತ...

ಏಷಿಯನ್ ಪೈಂಟ್ಸ್ ವಿರುದ್ದ ರೈತರ ಪ್ರತಿಭಟನೆ…ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ…

ಕಳೆದ 42 ದಿನಗಳಿಂದ ಮೈಸೂರಿನ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಬಳಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಬೃಹತ್‌ ಮತ್ತು...

Recent Comments