32 C
Mysore
Wednesday, August 12, 2020
Home All News ಕೊರೊನಾ ಸೋಂಕಿತ ಅತ್ಮಹತ್ಯೆಗೆ ಶರಣು…

ಕೊರೊನಾ ಸೋಂಕಿತ ಅತ್ಮಹತ್ಯೆಗೆ ಶರಣು…

ಕೊರೊನಾ ಸೋಂಕಿತನೋರ್ವ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ಸೋಂಕಿನಿಂದ
ಮಾನಸಿಕ ಖಿನ್ನತೆಗೆ ಒಳಗಾಗಿ 54 ವರ್ಷದ ವ್ಯಕ್ತಿ ಅತ್ಮಹತ್ಯೆಗೆ ಶರಣಾಗಿದ್ದಾರೆ.
ಜೆ ಕೆ ಟೈರ್ಸ್ ನ ಉದ್ಯೋಗಿಯಾಗಿದ್ದ ವ್ಯಕ್ತಿಗೆ ಕೆಲ ದಿನಗಳ ಹಿಂದೆ ಸೋಂಕು ದೃಢವಾಗಿತ್ತು.ಕೆ ಎಸ್ ಓ ಯು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು
ಹೋಂ ಐಸೋಲೇಷನ್ ಗೆ ವೈದ್ಯರು ಸೂಚಿಸಿದ್ದರು.
ನೆನ್ನೆ ಕೋವಿಡ್ ಸೆಂಟರ್ ನಿಂದ ಮನೆಗೆ ಬಂದಿದ್ದ ವ್ಯಕ್ತಿ
ಇಂದು ಮನೆಯಲ್ಲಿ ನೇಣಿ ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿವಿ ಪುರಂ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments