32 C
Mysore
Wednesday, August 12, 2020
Home All News ಮೈಸೂರಿನಲ್ಲಿ ಕೊರೊನಾಗೆ 6 ಬಲಿ…281 ಪಾಸಿಟಿವ್ ಧೃಢ…

ಮೈಸೂರಿನಲ್ಲಿ ಕೊರೊನಾಗೆ 6 ಬಲಿ…281 ಪಾಸಿಟಿವ್ ಧೃಢ…

ಮೈಸೂರಿನಲ್ಲಿಂದು 281 ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಢವಾಗಿದೆ.
ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,450 ಕ್ಕೆ ಏರಿಕೆಯಾಗಿದೆ.
ಇಂದು 18 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೂ 749 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,602‌ ಕ್ಕೆ ಏರಿಕೆಯಾಗಿದೆ.
ಇಂದು 6 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಮೈಸೂರಿನಲ್ಲಿ ಇದುವರೆಗೆ 99 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments