32 C
Mysore
Friday, October 23, 2020
Home All News ಗೂಡ್ಸ್ ಆಟೋ ರೂಪದಲ್ಲಿ ಎರಗಿದ ಜವರಾಯ…ವಾಹನ ಶುಚಿಗೊಳಿಸುತ್ತಿದ್ದ ಚಾಲಕ ಸಾವು…

ಗೂಡ್ಸ್ ಆಟೋ ರೂಪದಲ್ಲಿ ಎರಗಿದ ಜವರಾಯ…ವಾಹನ ಶುಚಿಗೊಳಿಸುತ್ತಿದ್ದ ಚಾಲಕ ಸಾವು…

ನಾಲೆಯಲ್ಲಿ ಶುಚಿಗೊಳಿಸುತ್ತಿದ್ದ ಆಟೋಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕರಿಗಳ ನಾಲೆ ಬಳಿ ನಡೆದಿದೆ.


ಶುಚಿಗೊಳಿಸುತ್ತಿದ್ದ ಆಟೋ ಚಾಲಕ ಸ್ಥಳಸಲ್ಲೇ ಸಾವನ್ನಪ್ಪಿದ್ದಾರೆ.
ಪುಟ್ಟರಾಜು (40) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ.ಅಮಾವಾಸ್ಯಯ ಅಂಗವಾಗಿ ನಾಲೆಯಲ್ಲಿ ಆಟೋ ಶುಚಿಗೊಳಿಸುತ್ತಿದ್ದ ವೇಳೆ ಘಟನೆ ನಡೆದಿದೆ.


ಪುಟ್ಟರಾಜುಗೆ ಯಮಸ್ವರೂಪಿಯಾಗಿ ಬಂದ ಗೂಡ್ಸ್ ಆಟೋ ಪ್ರಾಣಕ್ಕೆ ಸಂಚಕಾರ ತಂದಿದೆ. ಅಪಘಾತದ ರಭಸಕ್ಕೆ ಎರಡು ಆಟೋಗಳು ಪಲ್ಟಿಯಾಗಿದೆ.
ಗೂಡ್ಸ್ ಆಟೋ ಚಾಲಕನಿಗೆ ಗಾಯವಾಗಿದೆ.
ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ಪೋಷಕರ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಗ…ಯಾಕೆ ಗೊತ್ತಾ…

ಯುವಕನೊಬ್ಬ ಪೋಷಕರ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ರತ್ನಪುರಿಯಲ್ಲಿ ನಡೆದಿದೆ. ಸ್ನೇಹಿತರು ಪೋಷಕರ...

ಅನೈತಿಕ ಸಂಭಂಧಕ್ಕೆ ಲಾಕ್ ಡೌನ್ ಅಡ್ಡಿ…ಪತಿಯನ್ನ ಕೊಂದ ಪತ್ನಿ ಪ್ರಿಯಕರ ಅಂದರ್…

ಲಾಕ್ ಡೌನ್ ಸಂಧರ್ಭದಲ್ಲಿ ಅನೈತಿಕ ಸಂಭಂಧಕ್ಕೆ ಅಡ್ಡಿಯಾದ ಪತಿಯನ್ನ ಪ್ರಿಯಕರನ ಜೊತೆ ಸೇರಿ ಕೊಂದ ಪತ್ನಿ ಅಂದರ್ ಆಗಿದ್ದಾಳೆ.ಪ್ರಿಯತಮೆಗೆ ಸಾಥ್ ನೀಡಿದ ಪ್ರಿಯಕರನೂ ಸಹ...

ಎಮ್ಮೆ ಮೇಯಿಸುತ್ತಿದ್ದ ಒಂಟಿ ಮಹಿಳೆ ಕೊಲೆ ರಹಸ್ಯ ಬಯಲು…ಚಿನ್ನಾಭರಣಕ್ಕಾಗಿ ಹಂತಕರಾದರು…

ಒಂದೂವರೆ ತಿಂಗಳ ಹಿಂದೆ ನಡೆದ ಕೊಲೆ ರಹಸ್ಯ ಭೇಧಿಸುವಲ್ಲಿ ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ಚಿನ್ನಾಭರಣಕ್ಕಾಗಿ ಕೊಲೆ ನಡೆಸಿರುವುದಾಗಿ ವಿಚಾರಣೆ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಪ್ರೀತಿಸಿ ಮದುವೆಯಾದ ಎರಡು ವರ್ಷಕ್ಕೇ ಮಸಣಕ್ಕೆ…

ವರದಕ್ಷಿಣೆ ಪೆಡಂಭೂತಕ್ಕೆ ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾದ ಗೃಹಿಣಿ ಬಲಿಯಾಗಿದ್ದಾಳೆ. ಮಂಜುಳಾ(೨೦) ಅನುಮಾನಾಸ್ಪದವಾಗಿಸಾವನ್ನಪ್ಪಿದ್ದಾಳೆ.ಪೋಷಕರಿಂದ ಕೊಲೆ ಆರೋಪ ಪ್ರಕರಣ ದಾಖಲಾಗಿದೆ.ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದಲ್ಲಿ...

Recent Comments