32 C
Mysore
Friday, October 23, 2020
Home All News ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ದಾರುಣ ಸಾವು…

ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ದಾರುಣ ಸಾವು…

ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ದಾರುಣ ಸಾವನ್ನಪ್ಪಿರುವ ಘಟನೆ
ಮೈಸೂರು ಜಿಲ್ಲೆ ಬನ್ನೂರು ಬಳಿಯ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
೧ ಹೆಣ್ಣು ೨ ಗಂಡು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಮೃತಪಟ್ಟ ಮಕ್ಕಳ ವಿವರ
ರೋಹಿತ್(೨),ಕಾವೇರಿ(೨) ಹಾಗೂ ಸಂಜಯ್(೪) ಮೃತ ದುರ್ದೈವಿ ಮಕ್ಕಳು.
ಆಟವಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸುತ್ತಿದೆ.
ಕಬ್ಬು ಕಟಾವು ಮಾಡಲು ಬಳ್ಳಾರಿಯ ಹೊಸಪೇಟೆಯಿಂದ ಬಂದಿರುವ ಕುಟುಂಬಗಳು ಅಂಕನಹಳ್ಳಿಯಲ್ಲಿ ಟೆಂಟ್ ಹಾಕಿಕೊಂಡಿದ್ದರು.ಟೆಂಟ್ ಹಿಂಬಾಗವೇ ಕೃಷಿಹೊಂಡ ಇತ್ತು.
ಪೋಷಕರು ಕಟಾವು ಕೆಲಸಕ್ಕೆ ಹೋದ ವೇಳೆ ಆಟವಾಡುತ್ತಿದ್ದ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ಪೋಷಕರ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಗ…ಯಾಕೆ ಗೊತ್ತಾ…

ಯುವಕನೊಬ್ಬ ಪೋಷಕರ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ರತ್ನಪುರಿಯಲ್ಲಿ ನಡೆದಿದೆ. ಸ್ನೇಹಿತರು ಪೋಷಕರ...

ಅನೈತಿಕ ಸಂಭಂಧಕ್ಕೆ ಲಾಕ್ ಡೌನ್ ಅಡ್ಡಿ…ಪತಿಯನ್ನ ಕೊಂದ ಪತ್ನಿ ಪ್ರಿಯಕರ ಅಂದರ್…

ಲಾಕ್ ಡೌನ್ ಸಂಧರ್ಭದಲ್ಲಿ ಅನೈತಿಕ ಸಂಭಂಧಕ್ಕೆ ಅಡ್ಡಿಯಾದ ಪತಿಯನ್ನ ಪ್ರಿಯಕರನ ಜೊತೆ ಸೇರಿ ಕೊಂದ ಪತ್ನಿ ಅಂದರ್ ಆಗಿದ್ದಾಳೆ.ಪ್ರಿಯತಮೆಗೆ ಸಾಥ್ ನೀಡಿದ ಪ್ರಿಯಕರನೂ ಸಹ...

ಎಮ್ಮೆ ಮೇಯಿಸುತ್ತಿದ್ದ ಒಂಟಿ ಮಹಿಳೆ ಕೊಲೆ ರಹಸ್ಯ ಬಯಲು…ಚಿನ್ನಾಭರಣಕ್ಕಾಗಿ ಹಂತಕರಾದರು…

ಒಂದೂವರೆ ತಿಂಗಳ ಹಿಂದೆ ನಡೆದ ಕೊಲೆ ರಹಸ್ಯ ಭೇಧಿಸುವಲ್ಲಿ ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ಚಿನ್ನಾಭರಣಕ್ಕಾಗಿ ಕೊಲೆ ನಡೆಸಿರುವುದಾಗಿ ವಿಚಾರಣೆ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಪ್ರೀತಿಸಿ ಮದುವೆಯಾದ ಎರಡು ವರ್ಷಕ್ಕೇ ಮಸಣಕ್ಕೆ…

ವರದಕ್ಷಿಣೆ ಪೆಡಂಭೂತಕ್ಕೆ ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾದ ಗೃಹಿಣಿ ಬಲಿಯಾಗಿದ್ದಾಳೆ. ಮಂಜುಳಾ(೨೦) ಅನುಮಾನಾಸ್ಪದವಾಗಿಸಾವನ್ನಪ್ಪಿದ್ದಾಳೆ.ಪೋಷಕರಿಂದ ಕೊಲೆ ಆರೋಪ ಪ್ರಕರಣ ದಾಖಲಾಗಿದೆ.ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದಲ್ಲಿ...

Recent Comments