32 C
Mysore
Friday, October 23, 2020
Home All News ಪೋಲಿಸ್ ಕಟ್ಟೆಚ್ಚರ ನಡುವೆಯೂ ಮೈಸೂರಿನಲ್ಲಿ ಐಪಿಎಲ್ ಧಂದೆ…8 ಮಂದಿ ಬಂಧನ…

ಪೋಲಿಸ್ ಕಟ್ಟೆಚ್ಚರ ನಡುವೆಯೂ ಮೈಸೂರಿನಲ್ಲಿ ಐಪಿಎಲ್ ಧಂದೆ…8 ಮಂದಿ ಬಂಧನ…

ಪೊಲೀಸರ ಕಟ್ಟೆಚ್ಚರದ ನಡುವೆಯೂ ಐಪಿಎಲ್ ದಂಧೆ ನಡೆಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ
ವಿಧ್ಯಾರಣ್ಯಪುರಂ ಪೋಲಿಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ
9810ರೂ ನಗದು 8 ಮೊಬೈಲ್ 5 ಬೈಕ್ ವಶ ಪಡಿಸಿಕೊಳ್ಳಲಾಗಿದೆ.
ಜೆಪಿ ನಗರದ ಕೊನೆ ಬಸ್ ನಿಲ್ದಾಣ ಬಳಿ ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಆರೋಪಿಗಳು ಅಂದರ್ ಆಗಿದ್ದಾರೆ.
ಗುರುಪ್ರಸಾದ್, ಅರುಣ್,ಪವನ್, ವಿನೋಧ್, ವಿನೋದ್ ರಾಜ್, ಗಜೇಂದ್ರ, ಮೋಹನ್ ಬಂಧಿತರು.
ವಿಧ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ಚಾಮುಂಡಿಬೆಟ್ಟದಲ್ಲಿ ಶಿವಾರ್ಚಕರ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಜಿ.ಟಿ.ಡಿ. ಚಾಲನೆ…

ಚಾಮುಂಡಿಬೆಟ್ಟದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಶಿವಾರ್ಚಕರು ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. ಸಮುದಾಯ ಭವನ ನಿರ್ಮಾಣದ ಸಲುವಾಗಿ ಮೊದಲ ಹಂತದಲ್ಲಿ...

ಪೋಷಕರ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಗ…ಯಾಕೆ ಗೊತ್ತಾ…

ಯುವಕನೊಬ್ಬ ಪೋಷಕರ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ರತ್ನಪುರಿಯಲ್ಲಿ ನಡೆದಿದೆ. ಸ್ನೇಹಿತರು ಪೋಷಕರ...

ಅನೈತಿಕ ಸಂಭಂಧಕ್ಕೆ ಲಾಕ್ ಡೌನ್ ಅಡ್ಡಿ…ಪತಿಯನ್ನ ಕೊಂದ ಪತ್ನಿ ಪ್ರಿಯಕರ ಅಂದರ್…

ಲಾಕ್ ಡೌನ್ ಸಂಧರ್ಭದಲ್ಲಿ ಅನೈತಿಕ ಸಂಭಂಧಕ್ಕೆ ಅಡ್ಡಿಯಾದ ಪತಿಯನ್ನ ಪ್ರಿಯಕರನ ಜೊತೆ ಸೇರಿ ಕೊಂದ ಪತ್ನಿ ಅಂದರ್ ಆಗಿದ್ದಾಳೆ.ಪ್ರಿಯತಮೆಗೆ ಸಾಥ್ ನೀಡಿದ ಪ್ರಿಯಕರನೂ ಸಹ...

ಎಮ್ಮೆ ಮೇಯಿಸುತ್ತಿದ್ದ ಒಂಟಿ ಮಹಿಳೆ ಕೊಲೆ ರಹಸ್ಯ ಬಯಲು…ಚಿನ್ನಾಭರಣಕ್ಕಾಗಿ ಹಂತಕರಾದರು…

ಒಂದೂವರೆ ತಿಂಗಳ ಹಿಂದೆ ನಡೆದ ಕೊಲೆ ರಹಸ್ಯ ಭೇಧಿಸುವಲ್ಲಿ ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ಚಿನ್ನಾಭರಣಕ್ಕಾಗಿ ಕೊಲೆ ನಡೆಸಿರುವುದಾಗಿ ವಿಚಾರಣೆ...

Recent Comments