32 C
Mysore
Friday, January 15, 2021
Home All News ಚಾಮುಂಡಿಬೆಟ್ಟದಲ್ಲಿ ಶಿವಾರ್ಚಕರ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಜಿ.ಟಿ.ಡಿ. ಚಾಲನೆ…

ಚಾಮುಂಡಿಬೆಟ್ಟದಲ್ಲಿ ಶಿವಾರ್ಚಕರ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಜಿ.ಟಿ.ಡಿ. ಚಾಲನೆ…

ಚಾಮುಂಡಿಬೆಟ್ಟದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಶಿವಾರ್ಚಕರು ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. ಸಮುದಾಯ ಭವನ ನಿರ್ಮಾಣದ ಸಲುವಾಗಿ ಮೊದಲ ಹಂತದಲ್ಲಿ 12ಲಕ್ಷ ಅನುದಾನವನ್ನು ನೀಡಲಾಗಿದ್ದು ಒಟ್ಟು 40 ಲಕ್ಷದ ಅಂದಾಜು ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣವಾಗಲಿದೆ. ಕಾಮಗಾರಿ ಪೂರ್ಣಗೊಳಿಸಲು

ಹಂತಹಂತವಾಗಿ ಶಾಸಕರ ಅನುದಾನದಿಂದ ಹಣ ನೀಡಲಾಗುವುದು ಎಂದು ಜಿ.ಡಿ.ಡಿ.ತಿಳಿಸಿದರು.


ಇದೇ ವೇಳೆ ಚಾಮುಂಡಿಬೆಟ್ಟದ ನಾಯಕರ ಬೀದಿಗೆ ಭೇಟಿ ನೀಡಿದ ಶಾಸಕರು ಕಳೆದ ಆರು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ರಸ್ತೆ ಹಾಳಾಗಿದ್ದು ಮರು ನಿರ್ಮಾಣ ಮಾಡಲು 50 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಈ‌ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮಾದೇಗೌಡ, ತಾ.ಪಂ. ಸದಸ್ಯರಾದ ಯೋಗಶ್ರೀನಿವಾಸ್, ಮುಖಂಡರಾದ ಶ್ರೀಧರ್, ಮಂಜು, ಮಣಿಗಾರ್ ನಾಗರಾಜು, ಮಣಿಗಾರ್ ಪ್ರಸಾದ್, ರಮೇಶ್, ಮಂಜುನಾಥ್, ನಾಗೇಂದ್ರ ಮಹದೇವಸ್ವಾಮಿ, ದಿನೇಶ್ ಹಲವಾರು ಮುಖಂಡರು ಹಾಜರಿದ್ದರು…

LEAVE A REPLY

Please enter your comment!
Please enter your name here

- Advertisment -

Most Popular

ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪತ್ನಿ ಸೋತ ಹಿನ್ನಲೆ ಪತಿರಾಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು...

ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನೂ ಕೊಲೆ ಮಾಡಿದ ದುಷ್ಕರ್ಮಿಗಳು ಅಂದರ್…

ಮಗನ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತಂದೆಯನ್ನೂ ಕೊಲೆ ಮಾಡಿದ ಹಂತಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ಘಟನೆ...

ಕಾರ್ಯಕರ್ತನ ಟೀ ಅಂಗಡಿಯಲ್ಲಿ ಲೆಮನ್ ಟೀ ಸವಿದ ಹೆಚ್ಡಿಕೆ…

ತಮ್ಮ ಕಾರ್ಯಕರ್ತನ ಟೀ ಅಂಗಡಿಯಲ್ಲಿ ಸ್ಪೆಷಲ್ ಲೆಮನ್ ಮಡಿಕೆ ಟೀ ಕುಡಿದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಇಂದು ಕಾರ್ಯಕ್ರಮದ ನಿಮಿತ್ತ...

ಏಷಿಯನ್ ಪೈಂಟ್ಸ್ ವಿರುದ್ದ ರೈತರ ಪ್ರತಿಭಟನೆ…ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ…

ಕಳೆದ 42 ದಿನಗಳಿಂದ ಮೈಸೂರಿನ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಬಳಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಬೃಹತ್‌ ಮತ್ತು...

Recent Comments