32 C
Mysore
Friday, January 15, 2021
Home All News ಪಿಡಿಓ ಎಸಿಬಿ ಬಲೆಗೆ…೫೦ ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲಾಕ್…

ಪಿಡಿಓ ಎಸಿಬಿ ಬಲೆಗೆ…೫೦ ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲಾಕ್…

ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಎಸಿಬಿ ಬಲೆಗೆ ಬಿದ್ದಿದ್ದಾನೆ.ಬೀದರ್ ತಾಲೂಕಿನ ಕಮಠಾಣಾ ಗ್ರಾಮಪಂಚಾಯ್ತಿ ಪಿಡಿಓ ಅನಿಲ್ ಕುಲಕರ್ಣಿ ಎಸಿಬಿ ಬಲೆಗೆ ಲಂಚಕೋರ.
ಕಲಬುರಗಿ ಎಸಿಬಿ ಎಸ್ಪಿ‌ ಮಹೇಶ್ ಮೆಘಣ್ಣನವರ ನೇತೃತ್ವದಲ್ಲಿ ದಾಳಿ ನಡೆದಿದೆ.ಡಿಜಿಟಲ್ ಖಾತಾ ನೀಡಲು ನಾಗಭೂಷಣ್ ಕಮಠಾಣೆ ಎಂಬುವರಿಗೆ 50 ಸಾವಿರ‌ ಲಂಚದ ಬೇಡಿಕೆ ಇಟ್ಟಿದ್ದ.ಪಿಡಿಓ ವರ್ತನೆಗೆ ಬೇಸತ್ತ ಕಮಠಾಣೆ ರವರು ಎಸಿಬಿ ಮೊರೆ ಹೋಗಿದ್ದರು.ಬೀದರ್ ನಗರದ ಜಿಲ್ಲಾ ಪಂಚಾಯತ್ ಬಳಿ 50 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪತ್ನಿ ಸೋತ ಹಿನ್ನಲೆ ಪತಿರಾಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು...

ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನೂ ಕೊಲೆ ಮಾಡಿದ ದುಷ್ಕರ್ಮಿಗಳು ಅಂದರ್…

ಮಗನ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತಂದೆಯನ್ನೂ ಕೊಲೆ ಮಾಡಿದ ಹಂತಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ಘಟನೆ...

ಕಾರ್ಯಕರ್ತನ ಟೀ ಅಂಗಡಿಯಲ್ಲಿ ಲೆಮನ್ ಟೀ ಸವಿದ ಹೆಚ್ಡಿಕೆ…

ತಮ್ಮ ಕಾರ್ಯಕರ್ತನ ಟೀ ಅಂಗಡಿಯಲ್ಲಿ ಸ್ಪೆಷಲ್ ಲೆಮನ್ ಮಡಿಕೆ ಟೀ ಕುಡಿದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಇಂದು ಕಾರ್ಯಕ್ರಮದ ನಿಮಿತ್ತ...

ಏಷಿಯನ್ ಪೈಂಟ್ಸ್ ವಿರುದ್ದ ರೈತರ ಪ್ರತಿಭಟನೆ…ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ…

ಕಳೆದ 42 ದಿನಗಳಿಂದ ಮೈಸೂರಿನ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಬಳಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಬೃಹತ್‌ ಮತ್ತು...

Recent Comments