32 C
Mysore
Friday, January 15, 2021
Home All News ಜ.1 ರಂದು ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಭಂಧ

ಜ.1 ರಂದು ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಭಂಧ


ಮೈಸೂರು,ಡಿಸೆಂಬರ್.24.ಮೈಸೂರಿನ ಚಾಮುಂಡಿಬೆಟ್ಟಕ್ಕೆ ಜನವರಿ 1ರಂದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶ ಹೊರಡಿಸಿದ್ದಾರೆ.
ಜನವರಿ 1 ರಂದು ಶುಕ್ರವಾರ ಹೊಸ ವರ್ಷಾಂಭದ ಹಿನ್ನೆಲೆ ಚಾಮುಂಡಿಬೆಟ್ಟದ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಕೋವಿಡ್-19 ಸಾಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ.
ದೇವಾಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿಯಂತೆ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಸುರಕ್ಷಿತವಾಗಿ ಹಾಗೂ ಸರಳವಾಗಿ ನಡೆಸಲು ಅವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪತ್ನಿ ಸೋತ ಹಿನ್ನಲೆ ಪತಿರಾಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು...

ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನೂ ಕೊಲೆ ಮಾಡಿದ ದುಷ್ಕರ್ಮಿಗಳು ಅಂದರ್…

ಮಗನ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತಂದೆಯನ್ನೂ ಕೊಲೆ ಮಾಡಿದ ಹಂತಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ಘಟನೆ...

ಕಾರ್ಯಕರ್ತನ ಟೀ ಅಂಗಡಿಯಲ್ಲಿ ಲೆಮನ್ ಟೀ ಸವಿದ ಹೆಚ್ಡಿಕೆ…

ತಮ್ಮ ಕಾರ್ಯಕರ್ತನ ಟೀ ಅಂಗಡಿಯಲ್ಲಿ ಸ್ಪೆಷಲ್ ಲೆಮನ್ ಮಡಿಕೆ ಟೀ ಕುಡಿದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಇಂದು ಕಾರ್ಯಕ್ರಮದ ನಿಮಿತ್ತ...

ಏಷಿಯನ್ ಪೈಂಟ್ಸ್ ವಿರುದ್ದ ರೈತರ ಪ್ರತಿಭಟನೆ…ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ…

ಕಳೆದ 42 ದಿನಗಳಿಂದ ಮೈಸೂರಿನ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಬಳಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಬೃಹತ್‌ ಮತ್ತು...

Recent Comments