32 C
Mysore
Friday, January 15, 2021
Home All News ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪತ್ನಿ ಸೋತ ಹಿನ್ನಲೆ ಪತಿರಾಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು ಇಟಗಾ ಗ್ರಾಮದಲ್ಲಿ ನಡೆದಿದೆ. ಕರಬಸಪ್ಪ ಪಾಟೀಲ್ ಮೃತ ದುರ್ದೈವಿ.ಸಾಲದ ಹೊರೆ ಹೆಚ್ಚಾದ ಆತಂಕದ ಮಧ್ಯೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪತ್ನಿಯ ಸೋಲು ಕರಬಸಪ್ಪ ಪಾಟೀಲ್ ರನ್ನ ಕಂಗೆಡಿಸಿದೆ.
ಬ್ಯಾಂಕ್ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಸಾಲ ಮಾಡಿದ್ದ ಕರಬಸಪ್ಪ ಮಾನಸಿಕವಾಗಿ ನೊಂದಿದ್ದರು.ಇಂತಹ ಪತ್ನಿ ಸಂಗಮ್ಮ
ಮೊಗಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಇಟಗಾ ಗ್ರಾಮದಿಂದ ಸ್ಪರ್ಧಿಸಿದ್ದರು.
ಪತ್ನಿ ಸಂಗಮ್ಮ ಸೋಲಿನ ಬಳಿಕ ಸಾಲಗಾರರ ಕಾಟವೂ ಹೆಚ್ಚಾಯಿತು.ಮಾನಸಿಕವಾಗಿ ಕುಗ್ಗಿದ್ದ ಕರಬಸಪ್ಪ ಇಟಗಾ ಗ್ರಾಮದ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..

LEAVE A REPLY

Please enter your comment!
Please enter your name here

- Advertisment -

Most Popular

ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪತ್ನಿ ಸೋತ ಹಿನ್ನಲೆ ಪತಿರಾಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು...

ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನೂ ಕೊಲೆ ಮಾಡಿದ ದುಷ್ಕರ್ಮಿಗಳು ಅಂದರ್…

ಮಗನ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತಂದೆಯನ್ನೂ ಕೊಲೆ ಮಾಡಿದ ಹಂತಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ಘಟನೆ...

ಕಾರ್ಯಕರ್ತನ ಟೀ ಅಂಗಡಿಯಲ್ಲಿ ಲೆಮನ್ ಟೀ ಸವಿದ ಹೆಚ್ಡಿಕೆ…

ತಮ್ಮ ಕಾರ್ಯಕರ್ತನ ಟೀ ಅಂಗಡಿಯಲ್ಲಿ ಸ್ಪೆಷಲ್ ಲೆಮನ್ ಮಡಿಕೆ ಟೀ ಕುಡಿದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಇಂದು ಕಾರ್ಯಕ್ರಮದ ನಿಮಿತ್ತ...

ಏಷಿಯನ್ ಪೈಂಟ್ಸ್ ವಿರುದ್ದ ರೈತರ ಪ್ರತಿಭಟನೆ…ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ…

ಕಳೆದ 42 ದಿನಗಳಿಂದ ಮೈಸೂರಿನ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಬಳಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಬೃಹತ್‌ ಮತ್ತು...

Recent Comments