32 C
Mysore
Thursday, June 4, 2020
Home All News ಕಳ್ಳತನಕ್ಕಾಗಿ ಬಂದು ಅಡುಗೆ ಮಾಡಿ ಗಡದ್ದಾಗಿ ತಿಂದು ಹೋದ ಖದೀಮರು…

ಕಳ್ಳತನಕ್ಕಾಗಿ ಬಂದು ಅಡುಗೆ ಮಾಡಿ ಗಡದ್ದಾಗಿ ತಿಂದು ಹೋದ ಖದೀಮರು…

ಕಳ್ಳತನಕ್ಕೆ ಬಂದ ಖದೀಮರು‌ ಅಡುಗೆ ಮಾಡಿ‌ ಗಡದ್ದಾಗಿ ತಿಂದು‌ ಬೆಲೆ ಬಾಳುವ ಪದಾರ್ಥಗಳನ್ನ ದೋಚಿದ ಘಟನೆ
ಬಸವಕಲ್ಯಾಣ ದ
ಮಂಠಾಳನಲ್ಲಿ ನಡೆದಿದೆ.ಮಂಠಾಳ ಗ್ರಾಮದ ಮತ್ಮಾಗಾಂಧಿ ಶಾಲೆ ಪಕ್ಕದಲ್ಲಿರುವ
ಬಸವರಾಜ ಕಾಶಪ್ಪ ಹೊನ್ನಪ್ಪನವರ ಮನೆಯಲ್ಲಿ‌ ಘಟನೆ ನಡೆದಿದೆ. ಕನ್ನ ಹಾಕಲು ಬಂದ ದುಷ್ಕರ್ಮಿಗಳ ತಂಡ ಮನೆಯಲ್ಲಿದ್ದ ವಸ್ತುಗಳನ್ನ ಚೆಲ್ಲಾಪಿಲ್ಲಿ ಮಾಡಿದೆ.ಅಲ್ಲದೆ ಅಡುಗೆ ಮಾಡಿ ತಿಂದಿದೆ.ತಮ್ಮ ಪತ್ನಿ ಚಿಕಿತ್ಸೆಗಾಗಿ ಕಳೆದ ೨೦ ದಿನಗಳಿಂದ ಮನೆಗೆ ಬೀಗ ಹಾಕಿದ್ದ ಬಸವರಸಜ ಕಾಶಪ್ಪ ಇತ್ತ ಸುಳಿದಿರಲಿಲ್ಲ.ಇದೇ ಅವಕಾಶವನ್ನ ಬಳಸಿಕೊಂಡ ಕಳ್ಳರ ತಂಡ ಉಂಡೂಹೋಗಿ ಕೊಂಡೂಹೋಗಿದೆ
ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳ್ಳರ ಪತ್ತೆಗೆ ಜಾಲ ಬೀಸಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments