20 C
Mysore
Tuesday, February 25, 2020
Home All News ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೈಡ್ರಾಮಾ…ಜಿಟಿಡಿ ವಿರುದ್ದ ತಿರುಗಿಬಿದ್ದ ಬೆಂಬಲಿಗರು…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೈಡ್ರಾಮಾ…ಜಿಟಿಡಿ ವಿರುದ್ದ ತಿರುಗಿಬಿದ್ದ ಬೆಂಬಲಿಗರು…

ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ ಸಭೆಗೆ ಬಾರದ ಮಾಜಿ ಸಚಿವ ಜಿ.ಟಿ. ದೇವೇಗೌಡ
ವಿರುದ್ದ ಪರಮಾಪ್ತ ಬೆಂಬಲಿಗರೇ ತಿರುಗಿಬಿದ್ದ ಘಟನೆ ನಡೆಯಿತು.ಬೆಳವಾಡಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿಪೂಜೆ ವೇಳೆ ಜೆಡಿಎಸ್ ಕಾರ್ಯಕರ್ತರಿಂದಲೇ ಪ್ರತಿಭಟನೆ ನಡೆಯಿತು.
ಗುದ್ದಲಿಪೂಜೆಗೆ ಬಂದ ಜಿಟಿಡಿ ಜೆಡಿಎಸ್ ಕಾರ್ಯಕರ್ತರು, ಮುಖಂಡರಿರೋ ಕಡೆಗೆ ಬಾರದೆ ಮತ್ತೊಂದು ದಾರಿ ಹಿಡಿದು‌ ಎಸ್ಕೇಪ್ ಆಗಿದ್ದು ಬೆಂಬಲಿಗರನ್ನ‌ನೋಯಿಸಿತು.ಆತ್ಮೀಯವಾಗಿ ಸ್ವಾಗತಿಸಿದ್ರೂ ಮನವಿಗೆ ಸ್ಪಂದಿಸದ ಜಿಟಿಡಿ ವಿರುದ್ದ ಆಕ್ರೋಶ ವ್ಯಕ್ತಡಿಸಿದರು.ಕನಿಷ್ಠ ಪಕ್ಷ ಗ್ರಾಮಸ್ಥರ ಸಮಸ್ಯೆ ಆಲಿಸ ಬೇಕಿತ್ತೆಂದು ಆರೋಪಿಸಿ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಜಿಟಿಡಿ ಪರಮಾಪ್ತ ಬೆಂಬಲಿಗ ಗ್ರಾ.ಪಂ. ಸದಸ್ಯ ಬೆಳವಾಡಿ ಶಿವಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಜಿ.ಟಿ.‌ದೇವೇಗೌಡರನ್ನು ಜೆಡಿಎಸ್ ನಿಂದ ಉಚ್ಛಾಟಿಸಿ ಅಂತಾ ಕರಪತ್ರ ಹಂಚಿದ ಶಿವಮೂರ್ತಿ ತಮ್ಮ ಆಕ್ರೋಷ ತೀರಿಸಿಕೊಂಡರು…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments