20 C
Mysore
Tuesday, February 25, 2020
Home All News ಸೂತ್ತೂರು ಜಾತ್ರಾಮಹೋತ್ಸವದಲ್ಲಿ ಸಾಮೂಹಿಕ ವಿವಾಹ…ದಾಂಪತ್ಯ ಜೀವನಕ್ಕೆ ಕಾಲಿರಿಸಿದ ೧೭೮ ಜೋಡಿ…

ಸೂತ್ತೂರು ಜಾತ್ರಾಮಹೋತ್ಸವದಲ್ಲಿ ಸಾಮೂಹಿಕ ವಿವಾಹ…ದಾಂಪತ್ಯ ಜೀವನಕ್ಕೆ ಕಾಲಿರಿಸಿದ ೧೭೮ ಜೋಡಿ…

ಧಾರ್ಮಿಕ ಕೈಂಕರ್ಯಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿರಿಸಿದೆ.ಎರಡನೇ ದಿನವಾದ ಇಂದು
ಸಾಮೂಹಿಕ ವಿವಾಹ ಮಹೋತ್ಸವ ಅದ್ದೂರಿಯಿಂದ ನೆರವೇರಿದೆ.
ಸುತ್ತೂರು ಶ್ರೀ ಹಾಗೂ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಮಾಜಿ‌ ಪ್ರಧಾನಿ ದೇವೆಗೌಡರ ಸಮ್ಮುಖದಲ್ಲಿ ಸಾಮೂಹಿಕ ವಿವಾಹ‌ ಮಹೋತ್ಸವ ನೆರವೇರಿದೆ. ೧೭೮ ಜೋಡಿಗಳು
ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ.
೧೮೭ ಜೋಡಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ೧೦೬ ಹಿಂದುಳಿದ ವರ್ಗಕ್ಕೆ ಸೇರಿದ ೩೩ ಜೋಡಿಗಳು,
ಅಂತರ ಜಾತಿ ೧೮ ಜೋಡಿಗಳು.
ಲಿಂಗಾಯತ ಸಮುದಾಯದ ೧೧ ಜೋಡಿಗಳು.
ಪರಿಶಿಷ್ಟ ಪಂಗಡಕ್ಕೆ ಸೇರಿದ ೧೦ ಜೋಡಿಗಳು.
ತಮಿಳುನಾಡಿನ ೨ ಜೋಡಿಗಳು.
ವಿಶೇಷ ಚೇತನ ೫ ಜೋಡಿಗಳು
ವಿಧವಾ ವಿವಾಹ ೨ ಜೋಡಿಗಳು ಹಸೆಮಣೆ ಏರಿ ಹೊಸಜೀವನ ಪ್ರಾರಂಭಿಸಿದೆ.
ನವ ದಂಪತಿಗಳಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ತಾಳಿ ವಿತರಿಸಿ ಆಶೀರ್ವದಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಭೋದನೆ ಜೊತೆಗೆ ವಿವಾಹ ಪ್ರಮಾಣ ಪತ್ರ ವಿತರಣೆ ಮಾಡಿ ನೂತನ ದಂಪತಿಗಳಿಗೆ ಶುಭ ಹಾರೈಸಲಾಯಿತು…

LEAVE A REPLY

Please enter your comment!
Please enter your name here

- Advertisment -

Most Popular

ಧೂಳು ಹಿಡಿಯುತ್ತಿದೆ ಸಾರ್ವಜನಿಕ ಗ್ರಂಥಾಲಯ…೪೦.೫೦ ಲಕ್ಷ ಖರ್ಚು ವ್ಯರ್ಥ…?

ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣ ಮಾಡಿದ ಸಾರ್ವಜನಿಕ ಗ್ರಂಥಾಲಯ ಧೂಳು ಹಿಡಿಯುತ್ತಿದೆ.ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ತಲೆ ಎತ್ತಿ ನಿಂತಿರುವ ಕಟ್ಟಡ ಬಳಕೆ ಬಾರದೆ ನಿರಪಯುಕ್ತವಾಗಿದೆ.ಉದ್ಘಾಟನೆಯಾಗಿ ಎರಡು ವರ್ಷ ಕಳೆದ್ರೂ ಬಳಕೆಗೆ ಬಾರದ...

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

Recent Comments