18 C
Mysore
Tuesday, February 25, 2020
Home All News ರೈತರ ಸಾಲ ವಸೂಲಿಗಾಗಿ‌ ಆಸ್ತಿ ಪಾಸ್ತಿ ಜಪ್ತಿ ಮಾಡಿದ್ರೆ ಹೋರಾಟ ಅನಿವಾರ್ಯ…ಮಾಜಿ ಸಿಎಂ‌ ಸಿದ್ದು ಎಚ್ಚರಿಕೆ…

ರೈತರ ಸಾಲ ವಸೂಲಿಗಾಗಿ‌ ಆಸ್ತಿ ಪಾಸ್ತಿ ಜಪ್ತಿ ಮಾಡಿದ್ರೆ ಹೋರಾಟ ಅನಿವಾರ್ಯ…ಮಾಜಿ ಸಿಎಂ‌ ಸಿದ್ದು ಎಚ್ಚರಿಕೆ…

ಸಾಲ ಮನ್ನಾ ಮಾಡುವಂತೆ ಅನ್ನದಾತರು ಮಾಡಿದ ಹೋರಾಟಕ್ಕೆ ರಾಜ್ಯ ಸರ್ಕಾರದಿಂದ ಬಂದ ಬಳುವಳಿ ರೈತರಿಗೆ ಶಾಕ್ ನೀಡಿದೆ.ರಾಜ್ಯ‌ಸರ್ಕಾರ ರೈತರ ಸಾಲ ವಸೂಲಿಗೆ ಕ್ರಮ ಕೈಗೊಳ್ಳಲು ಮುಂದಾಗಿದೆ.ಸಾಲ ಹಿಂದಿರುಗಿಸ ರೈತರ ಆಸ್ತಪಾಸ್ತಿ ಮುಟ್ಟುಗೋಲು ಹಾಕುವ ಚಿಂತನೆ ನಡೆದಿದೆ.ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ‌ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.ಬರದಿಂದ ತತ್ತರಿಸಿರುವ ರೈತರಿಂದ ಬಲವಂತವಾಗಿ ಯಾವುದೇ ಕಾರಣಕ್ಕೂ ಸಾಲ ವಸೂಲಿ ಮಾಡಬಾರದೆಂದು ಎಚ್ಚರಿಕೆ ನೀಡಿದ್ದಾರೆ.
ರೈತರು ತಾವಾಗಿಯೇ ಸಾಲ ವಾಪಸ್ ಕೊಟ್ಟರೆ ತಗೆದುಕೊಳ್ಳಿ.
ಆದರೆ ಅವರಿಂದ ಬಲವಂತವಾಗಿ ಸಾಲ ವಸೂಲಿ ಮಾಡಬಾರದು.
ಒಂದು ವೇಳೆ ವಸೂಲಿ ಮಾಡಿದರೆ
ಹೋರಾಟ ಮಾಡಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಬರದ ಕಾರಣಕ್ಕಾಗಿ ರೈತರಿಂದ ಬಲವಂತ ಸಾಲ ವಸೂಲಿ ಮಾಡಬಾರದೆಂದು ಹೇಳಿದ್ದೆ.
ರಾಜ್ಯ ಸರ್ಕಾರದ ಈ ನಿಲುವನ್ನು ನಾನು ಖಂಡಿಸುತ್ತೇನೆಂದು ಖಡಕ್ ಆಗಿ ತಿಳಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments