20 C
Mysore
Tuesday, February 25, 2020
Home All News ನಂಜನಗೂಡಿನ‌ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯ…೮೩.೧೨ ಲಕ್ಷ ಸಂಗ್ರಹ…

ನಂಜನಗೂಡಿನ‌ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯ…೮೩.೧೨ ಲಕ್ಷ ಸಂಗ್ರಹ…

ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ.೮೩ ಲಕ್ಷ ೧೨ ಸಾವಿರದ ೪೮೪ ರೂ ಸಂಗ್ರಹವಾಗಿದೆ.
ಕಳೆದ ತಿಂಗಳಿಗೆ ಹೋಲಿಸಿದ್ರೆ ೧೫ ಲಕ್ಷ ಕಡಿಮೆ ಸಂಗ್ರಹವಾಗಿದೆ.
ಕಳೆದ ತಿಂಗಳ‌ಉ ೯೫ ಲಕ್ಷಕ್ಕೂ‌ ಅಧಿಕ‌ ಮೊತ್ತ ಸಂಗ್ರಹವಾಗಿದೆ. ಹುಂಡಿ ಎಣಿಕೆ ವೇಳೆ
ನಿಷೇಧಿತ ನೋಟುಗಳು ಹುಂಡಿ ಹಣದಲ್ಲಿ ಪತ್ತೆಯಾಗಿದೆ.
೧೦೦೦ ಮುಖಬೆಲೆಯ ೮ ಹಾಗೂ ೫೦೦ ಮುಖಬೆಲೆಯ ೫೫ ನೋಟುಗಳು ಪತ್ತೆಯಾಗಿದೆ.ಹಣ ಎಣಿಕೆ ವೇಳೆ
೪೫.೭೮ ಗ್ರಾಂ ಚಿನ್ನ ಹಾಗೂ ೧ ಕೆ.ಜಿ.೪೦೦ ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಧನುರ್ಮಾಸ ಇದ್ದರೂ ಹುಂಡಿ ಹಣ ಸಂಗ್ರಹದಲ್ಲಿ ಇಳಿಕೆಯಾಗಿದೆ.ಧನುರ್ಮಾಸದಲ್ಲಿ
ಭಕ್ತರ ಸಂಖ್ಯೆ ಹೆಚ್ಚಾಗಿದ್ದರೂ ಸಂಗ್ರಹದಲ್ಲಿ ಖೋತಾ ಆಗಿರುವುದು ಆಡಳಿತಮಂಡಳಿಗೆ ಚಿಂತೆಗೀಡು ಮಾಡುವಂತಾಗಿದೆ.
ಕೆನರಾ ಬ್ಯಾಂಕ್ ಮತ್ತು ವಿವಿದ ಬ್ಯಾಂಕುಗಳ ಸಿಬ್ಬಂದಿಗಳು ಮತ್ತು ಸ್ತ್ರೀಶಕ್ತಿ ಮಹಿಳಾ ಸಂಘದ ಸದಸ್ಯರು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಧೂಳು ಹಿಡಿಯುತ್ತಿದೆ ಸಾರ್ವಜನಿಕ ಗ್ರಂಥಾಲಯ…೪೦.೫೦ ಲಕ್ಷ ಖರ್ಚು ವ್ಯರ್ಥ…?

ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣ ಮಾಡಿದ ಸಾರ್ವಜನಿಕ ಗ್ರಂಥಾಲಯ ಧೂಳು ಹಿಡಿಯುತ್ತಿದೆ.ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ತಲೆ ಎತ್ತಿ ನಿಂತಿರುವ ಕಟ್ಟಡ ಬಳಕೆ ಬಾರದೆ ನಿರಪಯುಕ್ತವಾಗಿದೆ.ಉದ್ಘಾಟನೆಯಾಗಿ ಎರಡು ವರ್ಷ ಕಳೆದ್ರೂ ಬಳಕೆಗೆ ಬಾರದ...

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

Recent Comments