18 C
Mysore
Tuesday, February 25, 2020
Home All News ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ…ಮಾಜಿ ಎಂಪಿ‌.ಧ್ರುವನಾರಾಯಣ್ ಗೇಲಿ…

ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ…ಮಾಜಿ ಎಂಪಿ‌.ಧ್ರುವನಾರಾಯಣ್ ಗೇಲಿ…

ಮೈತ್ರಿ ಸರ್ಕಾರದ ಪತನದ ಕುರಿತು ಪುಸ್ತಕ ಬರೆಯುವ ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಮಾಜಿ ಸಂಸದ ಧ್ರುವನಾರಾಯಣ್ ಗೇಲಿಮಾಡಿದ್ದಾರೆ.
ನಾನು ಈಗಾಗಲೇ ಹೇಳಿದ್ದೇನೆ ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ
ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಎಂದು ವ್ಯಂಗ್ಯವಾಡಿದ್ದಾರೆ.
ಅವರಿಗೆ ಯಾವುದೇ ನೈತಿಕತೆಯಿಲ್ಲ.
ಇದೊಂದು ಬ್ಲಾಕ್ ಮೇಲ್ ಮಾಡುವ ತಂತ್ರ ಎಂದು ಟೀಕಿಸಿದರು.ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಧ್ರುವನಾರಾಯಣ್
ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲವನ್ನು ಕೊಟ್ಟಿದೆ
ಸಚಿವರನ್ನಾಗಿಯೂ ಮಾಡಿದೆ.ಕಾಂಗ್ರೇಸ್ ಪಕ್ಷಕ್ಕೆ ದ್ರೋಹ ಮಾಡಿ ಜೆಡಿಎಸ್ ಗೆ ಹೋದರು.
ಜೆಡಿಎಸ್ ಪಕ್ಷವೂ ಸಹ ವಿಶ್ವನಾಥ್ ರನ್ನ ಶಾಸಕರನ್ನಾಗಿ ಮಾಡಿ, ಪಕ್ಷದ ರಾಜ್ಯಾಧ್ಯಕ್ಷರಾಗಿ ಮಾಡಿದ್ದರು.ಅವರಿಗೂ ಸಹ ಮೋಸ ಮಾಡಿ ಬಿಜೆಪಿಗೆ ಹೋದರು.
ಈಗ ಬಿಜೆಪಿಯಿಂದ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬ್ಲಾಕ್ ಮೇಲ್ ತಂತ್ರ ಮಾಡುತ್ತಿದ್ದಾರೆ.
ಬಿಜೆಪಿಯವರಿಗೂ ಯಾವುದೇ ಸಿದ್ದಾಂತಗಳಿಲ್ಲ.
ಯಡಿಯೂರಪ್ಪರವರಿಗೆ ಉತ್ತಮ ಆಡಳಿತ ನೀಡಲು ಸುವರ್ಣಾವಕಾಶವಿದೆ.
ಆದರೆ ಬಿಜೆಪಿ ಹೈಕಮಾಂಡ್ ಅದಕ್ಕೆ ಅವಕಾಶ ನೀಡುತ್ತಿಲ್ಲ.
ಸಚಿವ ಸಂಪುಟ ವಿಸ್ತರಣೆ ಮಾಡಲು ಕೂಡ ಅವರಿಗೆ ಸ್ವತಂತ್ರ ನೀಡುತ್ತಿಲ್ಲವೆಂದು ಟೀಕಿಸಿದರು…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments