32 C
Mysore
Monday, March 30, 2020
Home All News ಡಿಸಿಎಂ ಸ್ಥಾನ ಕೇಳಿ ಪಕ್ಷಕ್ಕೆ ಹಾಗೂ ನಾಯಕರಿಗೆ ಮುಜುಗರ ತರೋಲ್ಲ… ಸಚಿವ ಶ್ರೀರಾಮುಲು…

ಡಿಸಿಎಂ ಸ್ಥಾನ ಕೇಳಿ ಪಕ್ಷಕ್ಕೆ ಹಾಗೂ ನಾಯಕರಿಗೆ ಮುಜುಗರ ತರೋಲ್ಲ… ಸಚಿವ ಶ್ರೀರಾಮುಲು…

ಗುರುವಾರ ಸಂಪುಟ ಪುನರಚನೆ ಡೇಟ್ ಫಿಕ್ಸ್ ಆಗಿದೆ.ಡಿಸಿಎಂ‌ ಸ್ಥಾನದ ಮೇಲೆ ಶ್ರೀರಾಮುಲು ಕಣ್ಣಿದೆ.ಶ್ರೀರಾಮುಲು ಅಭಿಮಾನಿಗಳು ಸಾಕಷ್ಟು ಒತ್ತಡ ಹೇರುತ್ತಿದ್ದಾರೆ. ಆದರೆ ಆರೋಗ್ಯಸಚಿವ ಬಿ.ಶ್ರೀರಾಮುಲು ಈ ವಿಚಾರದಲ್ಲಿ ನಾನು ಪಕ್ಷದ ನಾಯಕರ ಮೇಲೆ ಒತ್ತಡ ಹೇರಿ ಮುಜುಗರ ತರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶ್ರೀರಾಮುಲು
ಸಚಿವ ಸಂಪುಟ ವಿಸ್ತರಣೆ ಆಗಲಿದೆ.
ಯಾರು ಸಚಿವರಾಗ್ತಾರೆ ಅಂತ ಎಲ್ಲರಿಗು ಈಗಾಗಲೇ ಗೊತ್ತಾಗಿದೆ.
ಡಿಸಿಎಂ ಸ್ಥಾನದ ಬಗ್ಗೆ ಈಗ ಚರ್ಚೆ ಮಾಡೋಲ್ಲ.
ಆ ಸ್ಥಾನ ಕೇಳಿ ಪಕ್ಷಕ್ಕೆ ಹಾಗೂ ಮುಖಂಡರಿಗೆ ಮುಜುಗರ ತರೋಲ್ಲ.
ನಾನು ಒಂದು ರಾಷ್ಟ್ರೀಯ ಪಕ್ಷದ ಕಾರ್ಯಕರ್ತ.
ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಅದಕ್ಕೆ ನಾನು ಬದ್ದನಾಗಿ ಇರುತ್ತೇನೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ...

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ...

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ...

ಕೊರೊನಾ ಪಾಸಿಟಿವ್‌ ೧೨ ಕ್ಕೆ ಏರಿಕೆ…ಆತಂಕವೂ ಹೆಚ್ಚಾಗುತ್ತಿದೆ…

ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪಟ್ಟಿ ಬೆಳೆಯುತ್ತಿದೆ.ಒಂದು ವಾರದ ಅಂತರದಲ್ಲಿ ೯ ಮಂದಿ ಸೋಂಕಿತರು ಪಟ್ಟಿಗೆ ಸೇರಿದ್ದಾರೆ. ಜೊತೆಗೆ ಕ್ವಾರೆಂಟೈನ್ ಗೆ ಒಳಗಾದವರ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ.ಸೋಂಕಿತರ...

Recent Comments