32 C
Mysore
Monday, March 30, 2020
Home All News ಕುಮಾರಸ್ವಾಮಿ ಮತ್ತೆ ಅಧಿಕಾರ ಕೇಳಬಹುದು…ಆದ್ರೆ ಜನ ಕೊಡಬೇಕಲ್ಲ…ಸಿದ್ದು ವ್ಯಂಗ್ಯ…

ಕುಮಾರಸ್ವಾಮಿ ಮತ್ತೆ ಅಧಿಕಾರ ಕೇಳಬಹುದು…ಆದ್ರೆ ಜನ ಕೊಡಬೇಕಲ್ಲ…ಸಿದ್ದು ವ್ಯಂಗ್ಯ…

ಮತ್ತೆ ಸಿಎಂ ಗಾದಿ ಮೇಲೆ ಚಿತ್ತ ನೆಟ್ಟಿರುವ ಮಾಜಿ ಸಿಎಂ ಹೆಚ್ಡಿಕೆ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.ಅವರು ಅಧಿಕಾರ ಕೇಳಬಹುದು ಆದರೆ ಜನ ಕೊಡಬೇಕಲ್ಲಾ ಎಂದು ಹಾಸ್ಯಮಿಶ್ರಿತವಾಗಿ ಹೆಚ್ಡಿಕೆ ಆಸೆಗೆ ವ್ಯಂಗ್ಯ ಮಾಡಿದರು.ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ೧೪ ತಿಂಗಳು ಸರ್ಕಾರಇದ್ದಾಗ ಏನು ಮಾಡಿದ್ರು. ಜನಕ್ಕೆ ಇದೆಲ್ಲಾ ಗೊತ್ತಿಲ್ಲವಾ..?
ಸೋ ಅದೆಲ್ಲಾ ಆಗಲ್ಲಾ ಬಿಡಿ ಎಂದು ವ್ಯಂಗ್ಯವಾಡಿದರು…

LEAVE A REPLY

Please enter your comment!
Please enter your name here

- Advertisment -

Most Popular

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ...

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ...

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ...

ಕೊರೊನಾ ಪಾಸಿಟಿವ್‌ ೧೨ ಕ್ಕೆ ಏರಿಕೆ…ಆತಂಕವೂ ಹೆಚ್ಚಾಗುತ್ತಿದೆ…

ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪಟ್ಟಿ ಬೆಳೆಯುತ್ತಿದೆ.ಒಂದು ವಾರದ ಅಂತರದಲ್ಲಿ ೯ ಮಂದಿ ಸೋಂಕಿತರು ಪಟ್ಟಿಗೆ ಸೇರಿದ್ದಾರೆ. ಜೊತೆಗೆ ಕ್ವಾರೆಂಟೈನ್ ಗೆ ಒಳಗಾದವರ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ.ಸೋಂಕಿತರ...

Recent Comments