18 C
Mysore
Tuesday, February 25, 2020
Home All News ಯೆಡಿಯೂರಪ್ಪ ಉತ್ತಮ‌ ಬಜೆಟ್ ಕೊಡುತ್ತಾರೆ…ಕೇಳಿದರೆ ಸಲಹೆ ಕೊಡಲು ಸಿದ್ದ… ಹೆಚ್.ವಿಶ್ವನಾಥ್…

ಯೆಡಿಯೂರಪ್ಪ ಉತ್ತಮ‌ ಬಜೆಟ್ ಕೊಡುತ್ತಾರೆ…ಕೇಳಿದರೆ ಸಲಹೆ ಕೊಡಲು ಸಿದ್ದ… ಹೆಚ್.ವಿಶ್ವನಾಥ್…

ಸಂಪುಟ ವಿಸ್ತರಣೆ ಪ್ರಹಸನಕ್ಕೆ ಲೇಪ ಹಚ್ಚಿದ ಸಿಎಂ ಯೆಡಿಯೂರಪ್ಪನವರು ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದ್ದಾರೆ.ರಾಜ್ಯದ ಜನ ಹಲವು ನಿರೀಕ್ಷೆಗಳನ್ನ ಈ ಬಜೆಟ್ ನಲ್ಲಿ ಇಟ್ಟುಕೊಂಡಿದ್ದಾರೆ.ಉತ್ತಮವಾದ ಬಜೆಟ್ ಕೊಡುತ್ತಾರೆಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಹುಣಸೂರುನಲ್ಲಿ ನಗರ ಸಭೆ ಚುನಾವಣೆ ಮತದಾನದ ನಂತರ ಮಾಧ್ಯಮದವರೊಂದಿಗೆ ವಿಶ್ವನಾಥ್ ಮಾತನಾಡಿದರು.
ಹುಣಸೂರಿನಲ್ಲಿ‌ ಬಿಜೆಪಿ ಜೀರೊ ಇದೆ.
ಇಲ್ಲಿ ನಾವು ಎಷ್ಟೇ ಗೆದ್ದರೂ ಸಾಧನೆಯೆ ಎಂದ ವಿಶ್ವನಾಥ್
ನಗರಸಭೆಯಲ್ಲಿ ಅಧಿಕಾರ ಹಿಡಿಯುವಷ್ಟು ಸ್ಥಾನಗಳನ್ನು ಪಡೆಯುವ ವಿಶ್ವಾಸ ಇದೆ ಎಂದರು.
ಈ ಭಾರಿ ರಾಜ್ಯ ಬಜೆಟ್ ರೈತರ ಪರವಾಗಿ ಇರಲಿದೆ.
ವಿರೋಧ ಪಕ್ಷಗಳು ಎಲ್ಲವನ್ನೂ ವಿರೋಧಿಸುತ್ತಲೇ ಬರುತ್ತಿವೆ.ಆದರೆ ಯಡಿಯೂರಪ್ಪ ಕಳೆದ 15 ದಿನಗಳಿಂದ ಪ್ರಿ ಬಜೆಟ್ ಸಭೆಗಳನ್ನು ನಡೆಸುತ್ತಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಉತ್ತಮ ಅಧಿಕಾರಿಗಳು ಇದ್ದಾರೆ.ಯಡಿಯೂರಪ್ಪ ಅನುಭವಿಗಳಾಗಿದ್ದು ಉತ್ತಮ ಬಜೆಟ್ ಕೊಡುತ್ತಾರೆ.ಬಜೆಟ್ ಬಗ್ಗೆ ನನ್ನನ್ನು ಕೇಳಿದರೆ ಸಲಹೆಯನ್ನು ಕೊಡುತ್ತೇನೆ ಎಂದರು…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments