18 C
Mysore
Tuesday, February 25, 2020
Home All News ಅಂತರಸಂತೆ ಮರ್ಡರ್ ಲೈವ್ ದೃಶ್ಯ ಸಿಸಿ ಟಿವಿ ಯಲ್ಲಿ ಸೆರೆ…ಅಕ್ರಮ ಸಂಭಂಧಕ್ಕೆ ಬಲಿ…

ಅಂತರಸಂತೆ ಮರ್ಡರ್ ಲೈವ್ ದೃಶ್ಯ ಸಿಸಿ ಟಿವಿ ಯಲ್ಲಿ ಸೆರೆ…ಅಕ್ರಮ ಸಂಭಂಧಕ್ಕೆ ಬಲಿ…

ಜಿಲ್ಲಾ ಪಂಚಾಯತ್ ಅಧ್ಯಕ್ಷ ಪರಿಮಳ ಶ್ಯಾಮ್ ಅವರ ಕಾರಿನ ಚಾಲಕ ಕೊಲೆಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಕ್ರಮ ಸಂಬಂಧ ಹಿನ್ನಲೆ ಕೊಲೆ ಮಾಡಿರುವುದಾಗಿ ಆರೋಪಿ ರವಿ ತಪ್ಪೊಪ್ಪಿಕೊಂಡಿದ್ದಾನೆ.
ಸರ್ಕಲ್ ಇನ್ಸ್ ಪೆಕ್ಟರ್ ಪುಟ್ಟಸ್ವಾಮಿ ಹಾಗೂ ಬೀಚನಹಳ್ಳಿ ಪಿಎಸ್ಐ ರಾಮಚಂದ್ರ ನಾಯಕರವರು ಆರೋಪಿಯನ್ನ ಬಂಧಿಸಿ ತನಿಖೆ ನಡೆಸುವ ವೇಳೆ ಆರೋಪಿ ರವಿ ಸತ್ಯ ಬಾಯ್ಬಿಟ್ಟಿದ್ದಾನೆ.
ನನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ವಿಟ್ಟುಕೊಂಡಿದ್ದ ಕ್ಕೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಬೇಕರಿ ಬಳಿ ನಿಂತಿದ್ದ ಚಾಲಕ ಸುನಿಲ್ ಮೇಲೆ ಮೊಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ರವಿ.

ಕೊಲೆಯಾದ ಸುನಿಲ್ಮೊನ್ನೆ ರಾತ್ರಿ ಘಟನೆ ನಡೆದಿತ್ತು.ಮುಖಕ್ಕೆ ಬಟ್ಟೆ ಸುತ್ತಿಕೊಂಡು ಏಕಾ ಏಕಿ ದಾಳಿ ನಡೆಸಿದ್ದ ರವಿ.ಹಣಕಾಸಿನ ವಿಚಾರದಲ್ಲಿ ಕೃತ್ಯ ನಡೆದಿದೆ ಎಂದು ಊಹಿಸಲಾಗಿತ್ತು.

ಅಂತರಸಂತೆಯಲ್ಲಿ ಇಬ್ಬರೂ ಒಂದೇ ಸ್ಥಳದಲ್ಲಿ ವಾಸವಿದ್ದು ರವಿ ಪತ್ನಿ ಜೊತೆ ಕಳೆದ ಒಂದು ವರ್ಷದಿಂದ ಅಕ್ರಮ ಸಂಭಂಧವಿರಿಸಿಕೊಂಡಿದ್ದ.ಆಗಾಗ ಬುದ್ದಿವಾದ ಹೇಳಿದರೂ ಕಳ್ಳಜೋಡಿಗಳು ಸಂಭಂಧ ಮುಂದುವರೆಸಿದ್ದವು.ಇದರಿಂದ ರೊಚ್ಚಿಗೆದ್ದ ರವಿ ಹತ್ಯೆಗೆ ಸಂಚು ರೂಪಿಸಿ ಮೊನ್ನೆ ರಾತ್ರಿ ಅಟ್ಯಾಕ್ ಮಾಡಿದ್ದ.ಅಕ್ರಮ ಸಂಭಂದಕ್ಕೆ ಹಾತೊರೆದ ರವಿ ಪ್ರಾಣ ಕಳೆದುಕೊಂಡಿದ್ದಾನೆ…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments