18 C
Mysore
Tuesday, February 25, 2020
Home All News ಶಾಸಕ ರಾಮದಾಸ್‌ಗೆ ಹೃದಯಾಘಾತ‌…ಅಪೊಲೋ ಆಸ್ಪತ್ರೆಯಲ್ಲಿ ಸ್ಟಂಟ್ ಅಳವಡಿಕೆ…

ಶಾಸಕ ರಾಮದಾಸ್‌ಗೆ ಹೃದಯಾಘಾತ‌…ಅಪೊಲೋ ಆಸ್ಪತ್ರೆಯಲ್ಲಿ ಸ್ಟಂಟ್ ಅಳವಡಿಕೆ…

ಮಾಜಿ ಸಚಿವ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಗೆ ಲಘು ಹೃದಯಾಘಾತಕ್ಕೆ ಒಳಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ಲಘು ಹೃದಯಾಘಾತದ ಪರಿಣಾಮ ಶಾಸಕ ರಾಮದಾಸ್‌ಗೆ ಸ್ಟಂಟ್ ಅಳವಡಿಸಲಾಗಿದೆ.

ಅಪೊಲೋ ಆಸ್ಪತ್ರೆಯ ಹೃದಯ ತಜ್ಞರ ವೈದ್ಯರ ತಂಡ ಯಶಸ್ವಿಯಾಗಿ ಸ್ಟಂಟ್ ಅಳವಡಿಸಿದ್ದಾರೆ.ಸ್ಟಂಟ್ ಅಳವಡಿಸಿದ ನಂತರ ರಾಮದಾಸ್ ಗೆಸಿಸಿಯು ನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ.ನಿನ್ನೆ ಮಧ್ಯರಾತ್ರಿ ೩ ಗಂಟೆಗೆ ರಾಮದಾಸ್ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ಒದಗಿಸಿದ್ದಾರೆ.ಚಿಕಿತ್ಸೆಗೆ ರಾಮದಾಸ್ ಸ್ಪಂದಿಸುತ್ತಿರುವುದಾಗಿ ಅಪೊಲೋ ಆಸ್ಪತ್ರೆ‌ಮೂಲಗಳು ತಿಳಿಸಿವೆ…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments