20 C
Mysore
Tuesday, February 25, 2020
Home All News ಅಂತರಸಂತೆ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಕಾಂಚಾಣ…ವಿಡಿಯೋ ವೈರಲ್…

ಅಂತರಸಂತೆ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಕಾಂಚಾಣ…ವಿಡಿಯೋ ವೈರಲ್…

ಅಂತರಸಂತೆ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಹಣದ ಹೊಳೆ ಹರಿದಿರುವ ಆರೋಪ ಕೇಳಿಬಂದಿದೆ.ಚುನಾವಣೆ ವೇಳೆ ಹಣ ಬಟವಾಡೆ ಆಗಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ.ಪಾರದರ್ಶಕವಾಗಿ ಚುನಾವಣೆ ನಡೆದಿಲ್ಲವೆಂದು ಸದಸ್ಯರು ಆರೋಪಿಸಿದ್ದಾರೆ.
ಫೆಬ್ರವರಿ ೨ ರಂದು ನಡೆದ ಚುನಾವಣೆಯಲ್ಲಿ
ನಿಯಮಾವಳಿಗಳನ್ನ ಉಲ್ಲಂಘಿಸಿದ ಆರೋಪ ಕೇಳಿ ಬಂದಿದೆ.
ಎರಡೇ ದಿನಗಳಲ್ಲಿ ಚುನಾವಣೆ ನಡೆಸಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ಸತ್ತವರ ಹೆಸರಿನಲ್ಲೂ ಮತ ಚಲಾವಣೆ ಆಗಿರುವ ಆರೋಪಗಳು ಬರುತ್ತಿದೆ.
ಮತದಾರರ ಪಟ್ಟಿಯಲ್ಲಿ ಅನೇಕ ಸದಸ್ಯರ ಹೆಸರು ನಾಪತ್ತೆಯಾಗಿದೆ.
ಬೀಜ ನಿಗಮದ ಮಾಜಿ ಅಧ್ಯಕ್ಷ
ಡಿ. ಸುಂದರ್ ದಾಸ್ ಮನೆಯಲ್ಲಿ ಹಣ ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ.



ಫೆಬ್ರವರಿ ೨ ರಂದು ನಡೆದ ಚುನಾವಣೆಯನ್ನ‌ ರದ್ದುಪಡಿಸಿ
ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸದಸ್ಯರು ಒತ್ತಾಯಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಧೂಳು ಹಿಡಿಯುತ್ತಿದೆ ಸಾರ್ವಜನಿಕ ಗ್ರಂಥಾಲಯ…೪೦.೫೦ ಲಕ್ಷ ಖರ್ಚು ವ್ಯರ್ಥ…?

ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣ ಮಾಡಿದ ಸಾರ್ವಜನಿಕ ಗ್ರಂಥಾಲಯ ಧೂಳು ಹಿಡಿಯುತ್ತಿದೆ.ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ತಲೆ ಎತ್ತಿ ನಿಂತಿರುವ ಕಟ್ಟಡ ಬಳಕೆ ಬಾರದೆ ನಿರಪಯುಕ್ತವಾಗಿದೆ.ಉದ್ಘಾಟನೆಯಾಗಿ ಎರಡು ವರ್ಷ ಕಳೆದ್ರೂ ಬಳಕೆಗೆ ಬಾರದ...

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

Recent Comments