20 C
Mysore
Tuesday, February 25, 2020
Home All News ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಕರೆದ ಬಂದ್…ಮೈಸೂರಿನಲ್ಲಿ ಟೋಟಲಿ ಫೇಲ್…

ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಕರೆದ ಬಂದ್…ಮೈಸೂರಿನಲ್ಲಿ ಟೋಟಲಿ ಫೇಲ್…

ಕನ್ನಡಿಗರಿಗೆ ಹುದ್ದೆ ಕಲ್ಪಿಸಲು ಆಧ್ಯತೆ ನೀಡುವ ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಕನ್ನಡಪರ ಸಂಘಟನೆಗಳು ಕರೆದ ಕರ್ನಾಟಕ ಬಂದ್ ಮೈಸೂರಿನಲ್ಲಿ ವಿಫಲವಾಗಿದೆ.ಬಂದ್ ಗೆ ಬೆಂಬಲ ನೀಡದ ಕನ್ನಡಪರ ಸಂಘಟಕರು ಕೇವಲ ಪ್ರತಿಭಟನೆ ನಡೆಸಿ ನೈತಿಕ ಬೆಂಬಲ ಸೂಚಿಸಿ ಬಂದ್ ತಿರಸ್ಕರಿಸಿದ್ದಾರೆ.ಎಂದಿನಂತೆ ಸರ್ಕಾರಿ ಬಸ್ ಗಳು ರಸ್ತೆಗೆ ಇಳಿದಿದೆ.ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ಸೂಚಿಸಿದೆ.ಕೆಲವು ಕನ್ನಡ ಪರ ಸಂಘಟನೆಗಳು ಗಾಂಧಿ ವೃತ್ತದಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ ವರದಿ ಜಾರಿಗೆ ಒತ್ತಾಯಿಸಿದ್ದಾರೆ.ಆಟೋಗಳು,ಟ್ಯಾಕ್ಸಿಗಳು,ಲಾರಿಗಳು ತಮ್ಮ ಸೇವೆಗೆ ಮುಡುಪಾಗಿದ್ದವು.ಚಿತ್ರಮಂದಿರಗಳು ಸಹ ಪ್ರದರ್ಶನವನ್ನ ರದ್ದುಮಾಡದೆ ಬಂದ್ ಕರೆಯನ್ನ ತಿರಸ್ಕರಿಸಿದವು.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸದ ಹಿನ್ನಲೆ ವಿಧ್ಯಾರ್ಥಿಗಳು ಎಂದಿನಂತೆ ತರಗತಿಗಳಿಗೆ ಹಾಜರಾದರು.ಪ್ರಥಮ ಪಿಯುಸಿ ಪರೀಕ್ಷೆಗೂ ಬಂದ್ ಬಿಸಿ ತಟ್ಟಲಿಲ್ಲ.ಇಂದು ಇಂಗ್ಲೀಷ್ ಪರೀಕ್ಷೆಯನ್ನ ವಿಧ್ಯಾರ್ಥಿಗಳು ನಿರಾತಂಕವಾಗಿ ಎದುರಿಸಿದರು.ಅಂಗಡಿ ಮುಂಗಟ್ಟುಗಳು ವ್ಯಾಪಾರ ವಹಿವಾಟು ನಡೆಸಿತು.ಒಟ್ಟಾರೆ ಮೈಸೂರಿನಲ್ಲಿ ಬಂದ್ ಗೆ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ…

LEAVE A REPLY

Please enter your comment!
Please enter your name here

- Advertisment -

Most Popular

ಧೂಳು ಹಿಡಿಯುತ್ತಿದೆ ಸಾರ್ವಜನಿಕ ಗ್ರಂಥಾಲಯ…೪೦.೫೦ ಲಕ್ಷ ಖರ್ಚು ವ್ಯರ್ಥ…?

ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣ ಮಾಡಿದ ಸಾರ್ವಜನಿಕ ಗ್ರಂಥಾಲಯ ಧೂಳು ಹಿಡಿಯುತ್ತಿದೆ.ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ತಲೆ ಎತ್ತಿ ನಿಂತಿರುವ ಕಟ್ಟಡ ಬಳಕೆ ಬಾರದೆ ನಿರಪಯುಕ್ತವಾಗಿದೆ.ಉದ್ಘಾಟನೆಯಾಗಿ ಎರಡು ವರ್ಷ ಕಳೆದ್ರೂ ಬಳಕೆಗೆ ಬಾರದ...

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

Recent Comments