32 C
Mysore
Wednesday, August 12, 2020
Home All News ಮೈಸೂರು ನಗರ ಡಿಸಿಪಿ ಯಾಗಿ ಪ್ರಕಾಶ್ ಗೌಡ…ಕೇಂದ್ರ ಆಡಳಿತ ಟ್ರಿಬ್ಯುನಲ್ ಆದೇಶ…

ಮೈಸೂರು ನಗರ ಡಿಸಿಪಿ ಯಾಗಿ ಪ್ರಕಾಶ್ ಗೌಡ…ಕೇಂದ್ರ ಆಡಳಿತ ಟ್ರಿಬ್ಯುನಲ್ ಆದೇಶ…

ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಯಾಗಿ ಎ.ಎನ್.ಪ್ರಕಾಶ್ ಗೌಡ ನೇಮಕ.ಈ ಕೂಡಲೇ ಅಧಿಕಾರ ವಹಿಸಿಕೊಳ್ಳುವಂತೆ ಆದೇಶ.ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಮುತ್ತುರಾಜ್ ರವರ ಸ್ಥಳಕ್ಕೆ ನಿಯೋಜನೆ ಮಾಡಿದ ಕೇಂದ್ರ ಆಡಳಿತ ಟ್ರಿಬ್ಯುನಲ್. ಈ ಹಿಂದೆ ಅಧಿಕಾರ ವಹಿಸಿಕೊಂಡ ೨೪ ಗಂಟೆಯಲ್ಲೇ ವರ್ಗಾವಣೆಗೊಂಡಿದ್ದ ಪ್ರಕಾಶ್ ಗೌಡ.ಇದೀಗ ಮತ್ತೆ ಮೈಸೂರಿನ ಡಿಸಿಪಿ ಯಾಗಿ ವರ್ಗಾವಣೆ.ನಾಳೆ ಅಧಿಕಾರ ವಹಿಸಲಿರುವ ಪ್ರಕಾಶ್ ಗೌಡ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments