32 C
Mysore
Wednesday, August 12, 2020
Home All News ಬೆಂಕಿ ಅವಘಢ…ಮುಖ್ಯಪೇದೆ ಹಾಗೂ ಪತ್ನಿಗೆ ಗಂಭೀರ ಗಾಯ…ಪುತ್ರ ಸಾವು…

ಬೆಂಕಿ ಅವಘಢ…ಮುಖ್ಯಪೇದೆ ಹಾಗೂ ಪತ್ನಿಗೆ ಗಂಭೀರ ಗಾಯ…ಪುತ್ರ ಸಾವು…

ನೀರು ಒಲೆ ಹಚ್ಚುವ ಸಂಧರ್ಭದಲ್ಲಿ ಕಾಣಿಸಿಕೊಂಡ ಬೆಂಕಿ ಓರ್ವನನ್ನ ಬಲಿ ಪಡೆದಿದ್ದು ಇಬ್ಬರು ಗಂಭೀರ ಸ್ವರೂಪದ ಗಾಯಗೊಂಡ ಘಟನೆ ಕೆ.ಆರ್.ನಗರದ ಈಶ್ವರ ಬಡಾವಣೆಯಲ್ಲಿ ನಡೆದಿದೆ.ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಘಟನೆ ನಡೆದಿದೆ.ಘಟನೆಯಲ್ಲಿ ರೇಣುಕಾ ಸ್ವಾಮಿ(೪೬)ಪತ್ನಿ ಪುಷ್ಪಲತಾ(೩೫) ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದರೆ ಪುತ್ರ ತೇಜಸ್(೧೪) ಮೃತಪಟ್ಟಿದ್ದಾನೆ.
ಬೆಳಿಗ್ಗೆ ನೀರು ಒಲೆ ಹಚ್ಚಲು ಸೀಮೆಣ್ಣೆ ಸುರಿದ ತೇಜಸ್ ಗೆ ಬೆಂಕಿ ಆವರಿಸಿದೆ.ತೇಜಸ್ ನ ರಕ್ಷಿಸಲು ಮುನ್ನುಗ್ಗಿದ ರೇಣುಕಾ ಸ್ವಾಮಿಗೂ ಬೆಂಕಿ ವ್ಯಾಪಿಸಿದೆ.ಇದೇ ವೇಳೆ ಸಹಾಯಕ್ಕೆ ಬಂದ ಪತ್ನಿ ಪುಷ್ಪಲಾತಾಗೂ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ತೀವ್ರ ಸುಟ್ಟಗಾಯಗಳಿಂದ ನರಳುತ್ತಿದ್ದ ಮೂವರನ್ನ

ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ‌ ವಿಭಾಗದಲ್ಲಿ ದಾಖಲಿಸಲಾದರೂ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.ಮಾರ್ಗ ಮಧ್ಯೆ ತೇಜಸ್ ಸಾವನ್ನಪ್ಪಿದ್ದಾನೆ.ಖಾಸಗಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಹಾಗೂ ಪುಷ್ಪಲತಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆ.ಆರ್.ನಗರ ಪೊಲೀ ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments