18 C
Mysore
Tuesday, February 25, 2020
Home All News //ಕೆ.ಆರ್.ನಗರ ಬೆಂಕಿ ದುರಂತ ಪ್ರಕರಣ…ಮುಖ್ಯ ಪೇದೆ ಸಾವು…

//ಕೆ.ಆರ್.ನಗರ ಬೆಂಕಿ ದುರಂತ ಪ್ರಕರಣ…ಮುಖ್ಯ ಪೇದೆ ಸಾವು…

ಬೆಂಕಿ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಮುಖ್ಯ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರೇಣುಕಾ ಸ್ವಾಮಿ ಮೃತ ದುರ್ದೈವಿ.ನಿನ್ನೆ ನಡೆದ ಬೆಂಕಿ ದುರಂತದಲ್ಲಿ ಪುತ್ರ ತೇಜಸ್ ಸಾವನ್ನಪ್ಪಿದ್ದ.ಮಧ್ಯರಾತ್ರಿ ರೇಣುಕಾಸ್ವಾಮಿ ಸಹ ಮೃತಪಟ್ಟಿದ್ದಾರೆ. ನಿನ್ನೆ ನೀರು ಒಲೆ ಹಚ್ಚುವ ಸಂಧರ್ಭದಲ್ಲಿ ಬೆಂಕಿ ತಗುಲಿ ರೇಣುಕಾಸ್ವಾಮಿ,ಪತ್ನಿ ಪುಷ್ಪಲತಾ ಹಾಗೂ ಪುತ್ರ ತೇಜಸ್ ಗಾಯಗೊಂಡಿದ್ದರು.
ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ತೇಜಸ್ ಮೃತಪಟ್ಟ ಬೆನ್ನ ಹಿಂದೆಯೇ ರೇಣುಕಾಸ್ವಾಮಿ ಸಹ ಮೃತಪಟ್ಟಿದ್ದಾರೆ.ಪುಷ್ಪಲತಾ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಕೆ.ಆರ್.ನಗರದ ಈಶ್ವರನಗರ ಬಡಾವಣೆಯಲ್ಲಿ ನಿನ್ನೆ ಬೆಳಿಗ್ಗೆ ಘಟನೆ ನಡೆದಿತ್ತು.
ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments